Party Rounds: ಸತತ 3ನೇ ದಿನ ರಾಜ್ಯ ಸರ್ಕಾರದ ವಿರುದ್ಧ ಉಗ್ರಪ್ರತಾಪಿಯಾದ ಎಚ್‌ಡಿಕೆ!

Party Rounds: ಸತತ 3ನೇ ದಿನ ರಾಜ್ಯ ಸರ್ಕಾರದ ವಿರುದ್ಧ ಉಗ್ರಪ್ರತಾಪಿಯಾದ ಎಚ್‌ಡಿಕೆ!

Published : Jul 05, 2023, 08:14 PM IST

ಇಂಧನ ಇಲಾಖೆಯ ಇಬ್ಬರು ಅಧಿಕಾರಿಗಳ ವರ್ಗಾವಣೆಗೆ 10-10 ಕೋಟಿ ರೂ. ದುಡ್ಡು ತೆಗೆದುಕೊಳ್ಳಲಾಗಿದೆ. ಒಂದು ದಿನಕ್ಕೆ ಅವರು 50 ಲಕ್ಷ ರೂ. ಗಳಿಸುತ್ತಾರೆ ಅಂತ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಅವರು ಆ ಪೋಸ್ಟ್‌ಗೆ ಬರೋದಕ್ಕೆ  10-10 ಕೋಟಿ ರೂ. ದುಡ್ಡು ಕೊಟ್ಟು ಬಂದಿದ್ದಾರೆ ಅಂತ ಆರೋಪಿಸಿದ್ದಾರೆ. 
 

ಬೆಂಗಳೂರು(ಜು.05): ರಾಜ್ಯ ಸರ್ಕಾರದ ವಿರುದ್ಧ ಸತತ 3ನೇ ದಿನವೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಉಗ್ರಪ್ರತಾಪಿಯಾಗಿದ್ದಾರೆ. ಹೌದು, ಇಂಧನ ಇಲಾಖೆಯ ಇಬ್ಬರು ಅಧಿಕಾರಿಗಳ ವರ್ಗಾವಣೆಗೆ 10-10 ಕೋಟಿ ರೂ. ದುಡ್ಡು ತೆಗೆದುಕೊಳ್ಳಲಾಗಿದೆ. ಒಂದು ದಿನಕ್ಕೆ ಅವರು 50 ಲಕ್ಷ ರೂ. ಗಳಿಸುತ್ತಾರೆ ಅಂತ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಅವರು ಆ ಪೋಸ್ಟ್‌ಗೆ ಬರೋದಕ್ಕೆ  10-10 ಕೋಟಿ ರೂ. ದುಡ್ಡು ಕೊಟ್ಟು ಬಂದಿದ್ದಾರೆ ಅಂತ ಆರೋಪಿಸಿದ್ದಾರೆ. ಕುಮಾರಸ್ವಾಮಿ ಆರೋಪಕ್ಕೆ ಎಲ್ಲಿದೆ ಸಾಕ್ಷಿ ಅಂತ ಕಾಂಗ್ರೆಸ್ಸಿಗರು ಪ್ರಶ್ನೆ ಮಾಡಿದ್ದರು. ಹೀಗಾಗಿ ಇಂದು ಕುಮಾರಸ್ವಾಮಿ ಪೆನ್‌ ಡ್ರೈವ್‌ ಹಿಡಿಕೊಂಡು ಬಂದಿದ್ದರು. 

ನಾನು ಟೆಂಟ್‌ನಲ್ಲಿ ಬ್ಲೂಫಿಲ್ಮ್‌ ತೋರಿಸಿ ಬಂದವನಲ್ಲ: ಡಿಕೆಶಿಗೆ ಟಾಂಗ್‌ ಕೊಟ್ಟ ಹೆಚ್‌ಡಿಕೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more