ಕುಮಾರಸ್ವಾಮಿ ಬಾಂಬ್‌ಗೆ ಕಾಂಗ್ರೆಸ್‌ ಕೊತಕೊತ..!

ಕುಮಾರಸ್ವಾಮಿ ಬಾಂಬ್‌ಗೆ ಕಾಂಗ್ರೆಸ್‌ ಕೊತಕೊತ..!

Published : Aug 04, 2023, 10:11 PM IST

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರಿನಲ್ಲಿ ಲ್ಯಾಂಡ್‌ ಆಗಿ ಮನೆಗೂ ಹೋಗಿಲ್ಲ, ಏರ್‌ಪೋರ್ಟ್‌ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು(ಆ.04): ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರಿನಲ್ಲಿ ಲ್ಯಾಂಡ್‌ ಆಗಿ ಮನೆಗೂ ಹೋಗಿಲ್ಲ, ಏರ್‌ಪೋರ್ಟ್‌ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೌದು, ಗೃಹ ಇಲಾಖೆಯಲ್ಲಿ ಎಗ್ಗಿಲ್ಲದೆ ವರ್ಗಾವಣೆ ನಡೆಯುತ್ತಿದೆ ಅಂತ ಕಿಡಿ ಕಾರಿದ್ದಾರೆ. ಗರುಡಾ ಮಾಲ್‌ ಬಳಿಯ ಪೊಲೀಸ್‌ ಮೆಸ್‌ನಲ್ಲಿ ಸಭೆ ನಡೆದಿದೆ. ಸಿಎಂ, ಗೃಹ ಸಚಿವರ ಸಭೆಯಲ್ಲಿ ವೈಎಸ್‌ಟಿ ಟ್ಯಾಕ್ಸ್‌ನವರು ಯಾಕೆ ಸಭೆಯಲ್ಲಿ ಇದ್ದರು ಅಂತ ಪ್ರಶ್ನಿಸಿದ್ದಾರೆ. ವರ್ಗಾವಣೆ ಮಾಡಿ ಅದನ್ನ ಮತ್ತೆ ವಾಪಸ್‌ ತೆಗೆದುಕೊಂಡ್ರು ಅಂತ ಹರಿಹಾಯ್ದಿದ್ದಾರೆ. ಕುಮಾರಸ್ವಾಮಿ ವೈಎಸ್‌ಟಿ ಬಾಂಬ್‌ಗೆ ಕಾಂಗ್ರೆಸ್‌ನಲ್ಲಿ ತಳಮಳ ಶುರುವಾಗಿದೆ. 

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಘಟಿಕೋತ್ಸವ, ಕಣ್ಣೀರು ಹಾಕಿದ ಡಾ.ವಂದನಾ ಹೆತ್ತವರು!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more