ಷರತ್ತುಗಳ ಹೆಸರಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿದ ಸರ್ಕಾರವಿದು: ಎಚ್‌ಡಿಕೆ ಕಿಡಿ

ಷರತ್ತುಗಳ ಹೆಸರಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿದ ಸರ್ಕಾರವಿದು: ಎಚ್‌ಡಿಕೆ ಕಿಡಿ

Published : Jul 07, 2023, 08:29 PM IST

ಚುನಾವಣಾ ಪೂರ್ವದಲ್ಲಿ ದೊಡ್ಡ ದೊಡ್ಡ ಜಾಹೀರಾತು ಕೊಟ್ಟಿದ್ದು ನೋಡಿಲ್ವಾ?, ಅದರ ಪ್ರಕಾರ ನಡೆದುಕೊಂಡಿದ್ದಾರೋ?, ಇಲ್ಲ ಈ ಷರತ್ತುಗಳ ಹೆಸರಿನಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿರತಕ್ಕಂತ ಕಾರ್ಯಕ್ರಮ ಇದಾಗಿದೆ: ಎಚ್‌.ಡಿ. ಕುಮಾರಸ್ವಾಮಿ 

ಬೆಂಗಳೂರು(ಜು.07):  ಕಾಂಗ್ರೆಸ್‌ನವರು ಯಾವುದರಲ್ಲಿ ನುಡಿದಂತೆ ನಡೆದಿದ್ದಾರೆ ಅಂತ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ. ಚುನಾವಣಾ ಪೂರ್ವದಲ್ಲಿ ದೊಡ್ಡ ದೊಡ್ಡ ಜಾಹೀರಾತು ಕೊಟ್ಟಿದ್ದು ನೋಡಿಲ್ವಾ?, ಅದರ ಪ್ರಕಾರ ನಡೆದುಕೊಂಡಿದ್ದಾರೋ?, ಇಲ್ಲ ಈ ಷರತ್ತುಗಳ ಹೆಸರಿನಲ್ಲಿ ಒಂದು ವರ್ಗಕ್ಕೆ ಕೊಟ್ಟು ಇನ್ನೊಂದು ವರ್ಗಕ್ಕೆ ಟೋಪಿ ಹಾಕಿರತಕ್ಕಂತ ಕಾರ್ಯಕ್ರಮ ಇದಾಗಿದೆ. ಎಲ್ಲ ಪದವೀಧರರಿಗೆ 3000 ರೂ. ಹಣ ಕೊಡ್ತೀವಿ ಅಂದಿದ್ದರು, ಇದೀಗ ಹೇಳ್ತಿದ್ದಾರೆ 2023 ರಲ್ಲಿ ಪಾಸ್‌ ಆದ ಪದವೀಧರರಿಗೆ ಹಣ ಕೊಡುತ್ತೇವೆ ಅಂತ ಹೇಳಿದ್ತಾರೆ ಅಂತ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.  

ರಾಹುಲ್‌ ಗಾಂಧಿ ವಿಷಯದಲ್ಲಿ ಬಂದಿರುವ ತೀರ್ಪಿನ ಬಗ್ಗೆ ಉತ್ತರ ಕೊಡಲು ನಾನು ಕಾನೂನು ತಜ್ಞ ಅಲ್ಲ: ಎಚ್‌ಡಿಕೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more