ಹೆಚ್‌.ಡಿ.ಕೆ ಅಭಿಮಾನಿಗಳಿಗೆ ಡಬಲ್‌ ಸಂಭ್ರಮ: ಪಂಚರತ್ನ ಯಾತ್ರೆ ಜತೆಗೆ ಹುಟ್ಟುಹಬ್ಬದ ಖುಷಿ

ಹೆಚ್‌.ಡಿ.ಕೆ ಅಭಿಮಾನಿಗಳಿಗೆ ಡಬಲ್‌ ಸಂಭ್ರಮ: ಪಂಚರತ್ನ ಯಾತ್ರೆ ಜತೆಗೆ ಹುಟ್ಟುಹಬ್ಬದ ಖುಷಿ

Published : Dec 16, 2022, 05:37 PM IST

ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳಿಗೆ ಡಬಲ್‌ ಸಂಭ್ರಮ ದೊರೆತಿದೆ. ಪಂಚರತ್ನ ಯಾತ್ರೆ ಜೊತೆಗೆ ಕುಮಾರಸ್ವಾಮಿ ಹುಟ್ಟು ಹಬ್ಬ ಅಭಿಮಾನಿಗಳಿಗೆ ಖುಷಿ ನೀಡಿದೆ. 
 

ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವೇಳೆ ಅವರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಜೆಡಿಎಸ್‌ ಮೇಲೆ ಈ ಬಾರಿ ಜನರಿಗೂ ವಿಶ್ವಾಸ ಮೂಡಿದೆ. ಜೆಡಿಎಸ್‌ ಸರ್ಕಾರ ಸ್ಪಷ್ಟ ಬಹುಮತದಿಂದ ಬರಲಿದೆ ಎಂದು ತಿಳಿಸಿದ್ದಾರೆ. ನನ್ನ ಬದುಕು ಬಡವರಿಗೆ ಮೀಸಲು. ಸಮಸ್ಯೆಗಳಿಂದ ಜನರನ್ನು ಹೊರಗೆ ತರುವುದು ನಮ್ಮ ಸಂಕಲ್ಪ ಎಂದು ಅವರು ತಿಳಿಸಿದ್ದಾರೆ.

ಟಿಕೆಟ್‌ ಮುಂಗಡ ಬುಕ್ಕಿಂಗ್‌ನಲ್ಲೂ ದಾಖಲೆ; ಬಾಲಿವುಡ್‌ ಸಿನಿಮಾ ಹಿಂದಿಕ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more