ತಾಯಿಯ ಜೊತೆ 'ಮೋದಿ'ಗೆ ದೊಡ್ಡ ಮಟ್ಟದ ಬಾಂಧವ್ಯ ಇತ್ತು: ಕುಮಾರಸ್ವಾಮಿ

ತಾಯಿಯ ಜೊತೆ 'ಮೋದಿ'ಗೆ ದೊಡ್ಡ ಮಟ್ಟದ ಬಾಂಧವ್ಯ ಇತ್ತು: ಕುಮಾರಸ್ವಾಮಿ

Published : Dec 30, 2022, 03:06 PM ISTUpdated : Dec 30, 2022, 03:09 PM IST

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ನಿಧನ ಹೊಂದಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಿಡುವಿಲ್ಲದ ದಿನಚರಿಯಲ್ಲಿ ಜನ್ಮಕೊಟ್ಟಂತಹ ತಾಯಿ ಬಗ್ಗೆ ಅವರು ಇಟ್ಟಂತಹ  ಅವರ ಅಕ್ಕರೆಯ ಒಂದು ಗೌರವ ಪ್ರತಿನಿತ್ಯ ನೋಡಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ತಾಯಿ ಬಗ್ಗೆ ಅತ್ಯಂತ ದೊಡ್ಡ ಮಟ್ಟದ ಬಾಂಧವ್ಯವನ್ನು ಮೋದಿ ಹೊಂದಿದ್ದರು. ಅವರ ತಾಯಿಯ ನಿಧನ ಅವರಿಗೆ ಅತ್ಯಂತ ದುಃಖ ತಂದಿದೆ. ಆ ದುಃಖವನ್ನು ಭರಿಸುವಂತ ಶಕ್ತಿ ಪ್ರಧಾನ ಮಂತ್ರಿಗೆ ದೇವರು ನೀಡಲಿ ಎಂದು ಹೇಳಿದರು.

ನಮ್ಮ ಹೋರಾಟಕ್ಕೆ ಹೆದರಿ ಕಳಸಾಗೆ ಒಪ್ಪಿಗೆ: ಕಾಂಗ್ರೆಸ್‌ ನಾಯಕ ಸುರ್ಜೇವ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!