ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ: ಕುಮಾರಸ್ವಾಮಿ

ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ: ಕುಮಾರಸ್ವಾಮಿ

Published : Feb 01, 2023, 05:37 PM ISTUpdated : Feb 02, 2023, 11:09 AM IST

ಬಜೆಟ್ ಮೂಲಕ ಕೇಂದ್ರ ಸರ್ಕಾರದಿಂದ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
 

ಚುನಾವಣೆಯಲ್ಲಿ ಜನರನ್ನು ಮರಳು ಮಾಡಲು ಅನುದಾನ ಘೋಷಣೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಅನುದಾನ ಘೋಷಣೆ ಮಾಡಲಾಗಿದೆ. ಬಜೆಟ್‌ ಘೋಷಣೆ ಏಪ್ರಿಲ್‌ನಲ್ಲಿ ಜಾರಿಗೆ ಬರಲಿದೆ, ಅದು ಚುನಾವಣಾ ಪ್ರಚಾರಕ್ಕೆ ಬಳಕೆ ಆಗುತ್ತಿದೆ ಎಂದರು. ರಾಜ್ಯದಲ್ಲಿ ರೈಲ್ವೆ ಯೋಜನೆಗಳು ನೆನೆಗುದ್ದಿಗೆ ಬಿದ್ದಿವೆ. ಈ ಘೋಷಣೆ ಕೇವಲ ಕಾಗದದಲ್ಲಿ ಮಾತ್ರ ಇರಲಿದೆ  ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಬಜೆಟ್‌ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲ: ಸಿಎಂ ಬೊಮ್ಮಾಯಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more