ದೋಸ್ತಿಗಳ ಮಧ್ಯೆ ಹದ್ದು-ಗಿಣಿ ಗುದ್ದಾಟ: ಸಿದ್ದು ಕೊಟ್ಟ ಏಟಿಗೆ ಕುಮಾರಣ್ಣ ಒದ್ದಾಟ!

ದೋಸ್ತಿಗಳ ಮಧ್ಯೆ ಹದ್ದು-ಗಿಣಿ ಗುದ್ದಾಟ: ಸಿದ್ದು ಕೊಟ್ಟ ಏಟಿಗೆ ಕುಮಾರಣ್ಣ ಒದ್ದಾಟ!

Published : Sep 24, 2019, 12:49 PM IST

ಭರ್ತಿ ಒಂದು ವರ್ಷದ ದೋಸ್ತಿ ಬಳಿಕ ಇದೀಗ ಕಾಂಗ್ರೆಸ್-ಜೆಡಿಎಸ್ ನಾಯಕರು, ಇದೀಗ ಪರಸ್ಪರ ದುಷ್ಮನಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ನೀವು ಸಾಕಿದ್ದ ಮುದ್ದಿನ ಗಿಣಿಗಳೇ ಅವರನ್ನು ಕುಕ್ಕಿದವು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ  ಟೀಕೆಗೆ ಮಾಝಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬೆಂಗಳೂರು(ಸೆ.24): ಭರ್ತಿ ಒಂದು ವರ್ಷದ ದೋಸ್ತಿ ಬಳಿಕ ಇದೀಗ ಕಾಂಗ್ರೆಸ್-ಜೆಡಿಎಸ್ ನಾಯಕರು, ಇದೀಗ ಪರಸ್ಪರ ದುಷ್ಮನಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ನೀವು ಸಾಕಿದ್ದ ಮುದ್ದಿನ ಗಿಣಿಗಳೇ ಅವರನ್ನು ಕುಕ್ಕಿದವು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ  ಟೀಕೆಗೆ ಮಾಝಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹೌದು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಬಳಿಕವೂ ಹದ್ದನ್ನು ಗಿಣಿ ಎಂದು ಭಾವಿಸಿದ್ದು ನನ್ನ ತಪ್ಪು ಎಂದು ಸಿದ್ದರಾಮಯ್ಯ ಚುಚ್ಚಿದ್ದಾರೆ. ಈ ಮೂಲಕ ಸರ್ಕಾರ ಪತನಕ್ಕೆ ದೇವೇಗೌಡ ಕುಟುಂಬವೇ ಕಾರಣ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!