ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಫ್ಯೂಸ್ ಫೈಟ್ ಮುಂದುವರೆದಿದ್ದು, ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.
ಮೈಸೂರು, (ಸೆ.01): ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಫ್ಯೂಸ್ ಫೈಟ್ ಮುಂದುವರೆದಿದ್ದು, ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.
ಚುನಾವಣೆ ಬರಲಿ, ಜನ ಯಾರ ಫೀಸ್ ಕಿತ್ತು ಹಾಕ್ತಾರೋ ನೋಡೋಣ: ಎಚ್‌ಡಿಕೆಗೆ ಸಿದ್ದು ಗುದ್ದು
ಚುನಾವಣೆ ಬರಲಿ. ಜನರೇ ಜೆಡಿಎಸ್‌ನ ಫ್ಯೂಸ್ ತೆಗೆಯುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಜೆಡಿಎಸ್ ಫ್ಯೂಸ್ ಯಾರು ತೆಗೆಯೋಕೆ ಆಗುವುದಿಲ್ಲ ಟಾಂಗ್ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಸಹ ಪ್ರತಿಕ್ರಿಯಿಸಿದ್ದು ಹೀಗೆ