'ಯಡಿಯೂರಪ್ಪ ಬಹಳ ಒಳ್ಳೆ ಕೆಲಸ ಮಾಡಿದ್ರು'  ಸಿದ್ದು ಹೀಗಂದ್ರು!

'ಯಡಿಯೂರಪ್ಪ ಬಹಳ ಒಳ್ಳೆ ಕೆಲಸ ಮಾಡಿದ್ರು'  ಸಿದ್ದು ಹೀಗಂದ್ರು!

Published : Aug 08, 2021, 06:27 PM ISTUpdated : Aug 08, 2021, 06:28 PM IST

* ಬಿಜೆಪಿಯಲ್ಲಿನ ಖಾತೆ ಕ್ಯಾತೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ
* ಯಡಿಯೂರಪ್ಪ ಬಹಳ ಒಳ್ಳೆಯ ಕೆಲಸ ಮಾಡಿದರು
* ರಾಜ್ಯದ ಜನ ಇವರಿಂದ ಸಂಕಷ್ಟ ಅನುಭವಿಸಬೇಕಾಗಿದೆ

ಬೆಂಗಳೂರು(ಆ. 08)  ಬಿಜೆಪಿ ಸಚಿವರ ಖಾತೆ ಕ್ಯಾತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.  ಇದು ಬಿಜೆಪಿಯ ಆಂತರಿಕ ವಿಚಾರ..ಆದರೆ ಒಂದು ಮಾತ್ರ ನಿಜ..ಅಲ್ಲಿ ಎಲ್ಲವೂ ಸರಿ ಇಲ್ಲ ಎಂದಿದ್ದಾರೆ.

ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

ಬಿಜೆಪಿಯಲ್ಲಿ ಯಾವಾಗ ಏನು ಆಗುತ್ತದೆ ಎಂದು ಹೇಳಲಾಗುವುದಿಲ್ಲ. ರಾಜ್ಯದವರು ಇವರಿಂದ ಸಂಕಷ್ಟ ಅನುಭವಿಸಬೇಕಾಗಿದೆ ಎಂದಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!