ಈಶ್ವರಪ್ಪ ಕುರುಬ ಹೋರಾಟಕ್ಕೆ ಸಡ್ಡು ಹೊಡೆಯಲು ಸಿದ್ದರಾಮಯ್ಯ 'ಹಿಂದ' ಹೋರಾಟ

ಈಶ್ವರಪ್ಪ ಕುರುಬ ಹೋರಾಟಕ್ಕೆ ಸಡ್ಡು ಹೊಡೆಯಲು ಸಿದ್ದರಾಮಯ್ಯ 'ಹಿಂದ' ಹೋರಾಟ

Suvarna News   | Asianet News
Published : Feb 09, 2021, 11:01 AM ISTUpdated : Feb 09, 2021, 11:08 AM IST

ಕುರುಬ ಸಮುದಾಯದ ಪ್ರಶ್ನಾತೀತ ನೇತಾರ ಎನಿಸಿರುವ ಸಿದ್ದರಾಮಯ್ಯ  ಸಚಿವ ಕೆ.ಎಸ್‌.ಈಶ್ವರಪ್ಪಗೆ ಸವಾಲೆಸೆಯುವಂತೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಆಶ್ರಯದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ನಾಲ್ಕು ಸಮಾವೇಶ ಮತ್ತು ಪ್ರಮುಖ ಜಿಲ್ಲೆಗಳಲ್ಲಿ ಬೃಹತ್‌ ಹೋರಾಟ ಆಯೋಜಿಸಲಿದ್ದಾರೆ.  

ಬೆಂಗಳೂರು (ಫೆ. 09): ಕುರುಬ ಸಮುದಾಯದ ಪ್ರಶ್ನಾತೀತ ನೇತಾರ ಎನಿಸಿರುವ ಸಿದ್ದರಾಮಯ್ಯ  ಸಚಿವ ಕೆ.ಎಸ್‌.ಈಶ್ವರಪ್ಪಗೆ ಸವಾಲೆಸೆಯುವಂತೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಆಶ್ರಯದಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ನಾಲ್ಕು ಸಮಾವೇಶ ಮತ್ತು ಪ್ರಮುಖ ಜಿಲ್ಲೆಗಳಲ್ಲಿ ಬೃಹತ್‌ ಹೋರಾಟ ಆಯೋಜಿಸಲಿದ್ದಾರೆ.  ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ನೇರವಾಗಿ ಪಾಲ್ಗೊಳ್ಳಲಿದ್ದಾರೆ. 

ಈಶ್ವರಪ್ಪಗೆ ಸಡ್ಡು ಹೊಡೆದು ಹಿಂದುಳಿದ ವರ್ಗಗಳ ನಾಯಕನನ್ನಾಗಿ ಬಿಂಬಿಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಕುರುಬರು, ಶೋಷಿತ ವರ್ಗಗಳ ಪರ 2 ತಿಂಗಳು ಸಿದ್ದರಾಮಯ್ಯ ಆಂದೋಲನ ಮಾಡಲಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್