ನಾನು ಬಳ್ಳಾರಿಗೆ ಬರ್ತೇನೆ, ನೀನು ಬಾ: ಶ್ರೀರಾಮುಲುಗೆ ಮಾಜಿ ಶಾಸಕ ಪಂಥಾಹ್ವಾನ

ನಾನು ಬಳ್ಳಾರಿಗೆ ಬರ್ತೇನೆ, ನೀನು ಬಾ: ಶ್ರೀರಾಮುಲುಗೆ ಮಾಜಿ ಶಾಸಕ ಪಂಥಾಹ್ವಾನ

Published : Aug 02, 2020, 05:01 PM IST

ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಮತ್ತೆ ಮನಸೋ ಇಚ್ಛೆ ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗ, (ಆ.02): ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಮತ್ತೆ ಮನಸೋ ಇಚ್ಛೆ ವಾಗ್ದಾಳಿ ನಡೆಸಿದ್ದಾರೆ.

'ಶ್ರೀರಾಮುಲುದ್ದು ಬಿಲ್ಡಪ್ ಮಾತ್ರ, ಮಂತ್ರಿಗಿರಿ ನಿಭಾಯಿಸಲು ಬರಲ್ಲ' 

ಇಂದು (ಭಾನುವಾರ) ಚಿತ್ರದುರ್ಗದ ಪತ್ರಿಕಾಭವನದಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿಯ ದುರ್ಗಮ್ಮ ದೇವಸ್ಥಾನಕ್ಕೆ ಪ್ರಮಾಣ ಮಾಡಲು ಬಾ ಎಂದು ಶ್ರೀರಾಮುಲುಗೆ ತಂಥಾಹ್ವಾನ ನೀಡಿದ್ದಾರೆ. ಹಾಗಾದ್ರೆ, ತಿಪ್ಪೇಸ್ವಾಮಿ ಅವರು ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!