BJP Janaspandana: ಮಾಜಿ ಶಾಸಕ ಎಂ. ಡಿ ಲಕ್ಷ್ಮೀ ನಾರಾಯಣ್‌ ಬಿಜೆಪಿ ಸೇರ್ಪಡೆ

BJP Janaspandana: ಮಾಜಿ ಶಾಸಕ ಎಂ. ಡಿ ಲಕ್ಷ್ಮೀ ನಾರಾಯಣ್‌ ಬಿಜೆಪಿ ಸೇರ್ಪಡೆ

Published : Sep 10, 2022, 04:37 PM IST

ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮೀ ನಾರಾಯಣ ಮತ್ತು ಮಾಜಿ ಐಪಿಎಸ್ ಅಧಿಕಾರಿ ಅನಿಲ್ ಕುಮಾರ್ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ.

 ಬೆಂಗಳೂರು (ಸೆ.10): ಅಧಿಕೃತವಾಗಿ ಕಾಂಗ್ರೆಸ್ ತೊರೆಯುವ ನಿರ್ಧಾರ ಮಾಡಿದ್ದ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮೀ ನಾರಾಯಣ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇನ್ನು ಜೆಡಿಎಸ್ ಕೋಟೆ ಬಿಟ್ಟು ಮಾಜಿ ಐಪಿಎಸ್ ಅಧಿಕಾರಿ ಅನಿಲ್ ಕುಮಾರ್ ಅವರು ಕೂಡ ಕೇಸರಿ ಪಾಳಯ ಸೇರಿದ್ದು,  ರಾಮನಗರ ಮತ್ತು ಕೋಲಾರದ ಸ್ಥಳೀಯ ನಾಯಕರು ಕೂಡ ಬಜೆಪಿಗೆ ಸೇರುತ್ತಿದ್ದು, ಹೀಗಾಗಿ ಬಿಜೆಪಿಯ ಜನಸ್ಪಂದನ ಕಾರ್ಯಕ್ರಮಕ್ಕೆ ಬಲ ಬಂದಂತಾಗಿದೆ. ಕಾಂಗ್ರೆಸ್ ಪಕ್ಷದ ಓಬಿಸಿ ವಿಭಾಗದ ಅಧ್ಯಕ್ಷರೂ ಆಗಿರುವ ಎಂ ಡಿ ಲಕ್ಷ್ಮಿ ನಾರಾಯಣ ವಿಧಾನ ಪರಿಷತ್​​ಗೆ ತಮ್ಮನ್ನು ಪರಿಗಣಿಸದೆ ಇರುವುದರಿಂದ ಸಾಕಷ್ಟು ಬೇಸರಗೊಂಡು ಪಕ್ಷದ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿದ್ದರು. ಬಹಿರಂಗವಾಗಿ ನಾಯಕರ ವಿರುದ್ಧ ಆಕ್ರೋಶ ಸಹ ವ್ಯಕ್ತಪಡಿಸಿದ್ದರು. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more