ಶಾಸಕ ತಿಪ್ಪಾರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ ರಘು ಆಚಾರ್‌

ಶಾಸಕ ತಿಪ್ಪಾರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ: ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ ರಘು ಆಚಾರ್‌

Published : Jan 17, 2023, 10:55 AM IST

ಚಿತ್ರದುರ್ಗದಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ವಿಶೇಷ ತನಿಖೆ ಆಗಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಆಗ್ರಹಿಸಿದ್ದಾರೆ.

ಶಾಸಕ ತಿಪ್ಪಾರೆಡ್ಡಿ ವಿರುದ್ಧ ರಘು ಆಚಾರ್‌ ಭ್ರಷ್ಟಾಚಾರ ಆರೋಪ ಮಾಡಿದ್ದು,  ಗ್ರಾಮಗಳ ಭೇಟಿ ವೇಳೆ ಜನ ಕಮಿಷನ್ ಬಗ್ಗೆ ಆರೋಪ ಮಾಡ್ತಾರೆ ಎಂದು ತಿಳಿಸಿದ್ದಾರೆ. ಶೇ. 25 ರಿಂದ 40ರಷ್ಟು ಕಮಿಷನ್‌ ಆರೋಪಿಸಿದ ರಘು ಆಚಾರ್‌, ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿಲ್ಲ ಎಂದು ಹೇಳಿದ್ದಾರೆ‌. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಲೋಕಾಯುಕ್ತ ತನಿಖೆಗೆ ರಘು ಆಚಾರ್‌ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಭ್ರಷ್ಟಾಚಾರದ ದಾಖಲೆಗಳು ಇವೆ. ಸರ್ಕಾರ ಲೋಕಾಯುಕ್ತ ತನಿಖೆ ನಡೆಸಿ  ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಅವೆಲ್ಲವನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತೇನೆ ಎಂದು ಎಚ್ಚರಿಸಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ: ಕರ್ನಾಟಕದ ಬಗ್ಗೆ ಮಹ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more