Party Rounds: ಸೋಮವಾರ ದೆಹಲಿಗೆ ದೇವೇಗೌಡ, ಮೈತ್ರಿ ಮಾತುಕತೆ ಸಾಧ್ಯತೆ

Party Rounds: ಸೋಮವಾರ ದೆಹಲಿಗೆ ದೇವೇಗೌಡ, ಮೈತ್ರಿ ಮಾತುಕತೆ ಸಾಧ್ಯತೆ

Published : Jul 20, 2023, 08:49 PM ISTUpdated : Jul 20, 2023, 08:50 PM IST

ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಸೋಮವಾರ ದೆಹಲಿಗೆ ತೆರಳಲಿದ್ದಾರೆ. ಮೈತ್ರಿ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ. 

ಬೆಂಗಳೂರು(ಜು.20): 2024 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ಇದೀಗ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದೆ. ಹೌದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಬಗ್ಗೆ ರ್ಚೆ ನಡೆಯುತ್ತಿದೆ. ಈಗಾಗಲೇ ಒಂದು ಸುತ್ತಿನ ಮಾತುಕತೆಗಳು ಕೂಡ ಮುಗಿದಿವೆ. ಕ್ಷೇತ್ರ ಹಂಚಿಕೆ ಬಾಕಿ ಇದೆ ಅನ್ನೋತನಕ ಸುದ್ದಿ ಬಂದಿದೆ. ಆದರೆ, ಜು.18 ರಂದು ದೆಹಲಿಯಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಜೆಡಿಎಸ್‌ಗೆ ಆಹ್ವಾನ ಇರಲಿಲ್ಲ. ಇದು ಮತ್ತಷ್ಟು ಆಶ್ಚರ್ಯ ತಂದಿತ್ತು. ಸದ್ಯಕ್ಕೆ ಮಾತುಕತೆಯನ್ನ ನಿಲ್ಲಿಸಲಾಗಿದೆ ಅಂತ ನಂತರ ತಿಳಿದು ಬಂದಿತ್ತು. ಇದೀಗ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಸೋಮವಾರ ದೆಹಲಿಗೆ ತೆರಳಲಿದ್ದಾರೆ. ಮೈತ್ರಿ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಅಂತ ತಿಳಿದು ಬಂದಿದೆ. 

Party Rounds: ಅಮಾನತು ವಿರುದ್ಧ ಬಿಜೆಪಿ ಜೆಡಿಎಸ್ ಅಸ್ತ್ರ, ರಾಜ್ಯಪಾಲರಿಗೆ ದೂರು

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more