ಬಡವರ ಅಕ್ಕಿ ಮಾರಿಕೊಂಡ ಬಿಜೆಪಿ ಪ್ರಮುಖ ನಾಯಕ: ಸಿಎಂಗೆ ವಿಷ್ಯಾ ತಿಳಿಸಿದ ಡಿಕೆಶಿ

ಬಡವರ ಅಕ್ಕಿ ಮಾರಿಕೊಂಡ ಬಿಜೆಪಿ ಪ್ರಮುಖ ನಾಯಕ: ಸಿಎಂಗೆ ವಿಷ್ಯಾ ತಿಳಿಸಿದ ಡಿಕೆಶಿ

Published : Apr 24, 2020, 03:02 PM IST

ಕೊರೋನಾ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಉಚಿತವಾಗಿ ಬರುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
 

ಬೆಂಗಳೂರು, (ಏ.24): ಕೊರೋನಾ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಉಚಿತವಾಗಿ ಬರುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿಕೆಶಿ, ಅಕ್ಕಿ ಗೋಲ್‌ಮಾಲ್ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಬಂದಿದೆಯೇ ಇಲ್ಲವೋ ಎಂಬುದು ತಿಳಿದಿಲ್ಲ. ಹರಿಯಾಣದಿಂದ ಬಂದ ಅಕ್ಕಿಯನ್ನು ತಮಿಳುನಾಡಿನ ಹೊಸೂರು ವ್ಯಾಪಾರಿಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!