ಸಿಎಂ ಬದಲಾವಣೆ ಪ್ರಸ್ತುತ, ಅಪ್ರಸ್ತುತ ಅಂತ ಹೇಳಲ್ಲ, ಯಾರೋ 4 ಜನ ಮಾತಾಡಿದ್ರೆ ನಿರ್ಧರಿಸಲು ಆಗಲ್ಲ: ಪರಮೇಶ್ವರ್

ಸಿಎಂ ಬದಲಾವಣೆ ಪ್ರಸ್ತುತ, ಅಪ್ರಸ್ತುತ ಅಂತ ಹೇಳಲ್ಲ, ಯಾರೋ 4 ಜನ ಮಾತಾಡಿದ್ರೆ ನಿರ್ಧರಿಸಲು ಆಗಲ್ಲ: ಪರಮೇಶ್ವರ್

Published : Jun 30, 2024, 03:26 PM IST

ಡಿಕೆಶಿಗೆ ಸಿದ್ದರಾಮಯ್ಯ ಸಿಎಂ ಹುದ್ದೆ ಬಿಟ್ಟುಕೊಡಲಿ ಎಂಬ ಸ್ವಾಮೀಜಿ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು. 
 

ಸಿಎಂ ಬದಲಾವಣೆ ಪ್ರಸ್ತುತ, ಅಪ್ರಸ್ತುತ ಅಂತ ಹೇಳಲ್ಲ. ಇಲ್ಲಿ ಯಾರೋ 4 ಜನ ಮಾತಾಡಿದ್ರೆ ನಿರ್ಧರಿಸಲು ಆಗಲ್ಲ ಎಂದು ಬೆಂಗಳೂರಲ್ಲಿ ಗೃಹ ಸಚಿವ ಪರಮೇಶ್ವರ್ (Dr. G Parameshwar) ಹೇಳಿದ್ದಾರೆ. ಹೈಕಮಾಂಡ್‌ನಿಂದ ವೀಕ್ಷಕರು ಬಂದು ಶಾಸಕರನ್ನು ಕೇಳ್ತಾರೆ. ಅದೆಷ್ಟು ಬಾರಿ ಅಧ್ಯಕ್ಷರು, ಸಿಎಂ (Siddaramaiah) ಬದಲಾವಣೆ ಮಾಡಿದ್ದಾರೋ. ಇದೆಲ್ಲ ಹೈಕಮಾಂಡ್‌ಗೆ ಕಾಮನ್ ಎಂದರು. ಡಿಕೆ ಶಿವಕುಮಾರ್‌ಗೆ(DK Shivakumar) ಸಿಎಂ ಹುದ್ದೆ(CM post) ಬಿಟ್ಟುಕೊಡಲಿ ಎಂಬ ಸ್ವಾಮೀಜಿ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು. ವೇದಿಕೆ, ಸಂದರ್ಭದ ಬಗ್ಗೆ ತಿಳಿದು ಮಾತಾಡಬೇಕು. ಸ್ವಾಮೀಜಿಗಳಿಗೆ ಕಾಳಜಿ ಇರಬಹುದು, ಇಲ್ಲ ಎನ್ನಲು ಆಗಲ್ಲ. ಧಾರ್ಮಿಕ ಗುರುಗಳು ರಾಜಕೀಯ ಮಾಡ್ತಿದ್ದಾರೆ ಅನ್ಸುತ್ತೆ. ಸಿಎಂ ಬದಲಾವಣೆ ಮಾಡೋದು ಹೈಕಮಾಂಡ್‌ಗೆ ಬಿಟ್ಟಿದ್ದು. ಸ್ವಾಮೀಜಿ ಅಂದ್ರೆ ಅವರಿಗೂ ಜವಾಬ್ದಾರಿ ಇರುತ್ತೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more