ಕಾಂಗ್ರೆಸ್‌ 130ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೆ:ಜಿ.ಪರಮೇಶ್ವರ್

ಕಾಂಗ್ರೆಸ್‌ 130ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೆ:ಜಿ.ಪರಮೇಶ್ವರ್

Published : May 12, 2023, 05:25 PM IST

ರಾಜ್ಯದಲ್ಲಿ  ಕಾಂಗ್ರೆಸ್‌  ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನ ನಾವು ಗೆಲ್ಲುತ್ತೇವೆ ಎಂದು ಜಿ.ಪರಮೇಶ್ವರ್ ಹೇಳಿದರು

ರಾಜ್ಯದಲ್ಲಿ  ಕಾಂಗ್ರೆಸ್‌  ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನ ನಾವು ಗೆಲ್ಲುತ್ತೇವೆ ಎಂದು ಜಿ.ಪರಮೇಶ್ವರ್ ಹೇಳಿದರು. ಮಾಧ್ಯಮದ ಜತೆ ಮಾತನಾಡಿದ ಅವರು  ಕಾಂಗ್ರೆಸ್‌  ಸರ್ಕಾರ ಅಧಿಕಾರಕ್ಕೆ  ಬರುತ್ತೆ ಎನ್ನುವುದನ್ನು ನಾನು  ಸಮೀಕ್ಷೆ ಆಧಾರದ ಮೇಲೆ ಹೇಳುತ್ತಿಲ್ಲ. ಖಚಿತವಾಗಿಯೇ ಹೇಳುತ್ತಿದ್ದೇವೆ. ಜಿಲ್ಲಾವಾರು ಮಾಹಿತಿ ಪಡೆದುಕೊಂಡಿದ್ದೇವೆ ಎಂದು ತಿಳಿಸಿದರು. ಇನ್ನು ಕಾಂಗ್ರೆಸ್‌ ನಮ್ಮ ಸ್ವಂತ ಬಲದ ಮೇಲೆ ಸರ್ಕಾರ ರಚಿಸುತ್ತೇವೆ . ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್​ ತೀರ್ಮಾನ ಮಾಡುತ್ತೆ ಎಂದರು. ಅದಲ್ಲದೆ ಸಿಎಂ ಆಯ್ಕೆ ಬಗ್ಗೆ ನಾನು ಮಾತಾಡುವುದಿಲ್ಲ. ಪದೇ ಪದೇ ನಾವು ಹೇಳಿಕೆ ಕೊಡುವುದರಿಂದ ಗೊಂದಲ ಸೃಷ್ಟಿ ಆಗುತ್ತದೆ. ಹೈಕಮಾಂಡ್, ಯಾರು ಸಿಎಂ ಆಗಬೇಕು ಎಂದು ತೀರ್ಮಾನ ಮಾಡ್ತಾರೆ. ಸಿಎಂ ಆಯ್ಕೆಗೆ ನಮ್ಮಲ್ಲಿ ಯಾವುದೇ ಹೊಸ ಪದ್ದತಿ ಇಲ್ಲ. ಯಾವಾಗಲೂ ಮಾಡುವ ಪ್ರಕಾರವೇ ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more