ದಾವಣಗೆರೆಯಲ್ಲಿ ಸಂಚಲನ ಸೃಷ್ಟಿಸಿದ ಸ್ವಾಭಿಮಾನಿ ವಿನಯ್‌ ಕುಮಾರ್!2 ಪಕ್ಷಗಳಿಗೆ ನಡುಕ ಹುಟ್ಟಿಸಿದ್ರಾ ರೆಬೆಲ್ ನಾಯಕ?

ದಾವಣಗೆರೆಯಲ್ಲಿ ಸಂಚಲನ ಸೃಷ್ಟಿಸಿದ ಸ್ವಾಭಿಮಾನಿ ವಿನಯ್‌ ಕುಮಾರ್!2 ಪಕ್ಷಗಳಿಗೆ ನಡುಕ ಹುಟ್ಟಿಸಿದ್ರಾ ರೆಬೆಲ್ ನಾಯಕ?

Published : Apr 23, 2024, 05:55 PM ISTUpdated : Apr 23, 2024, 05:56 PM IST

ದಾವಣಗೆರೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿ ಆಗಿ ಕೊನೆ ಹಂತದಲ್ಲಿ ಉಂಟಾದ ಬದಲಾವಣೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಜಿ ಬಿ ವಿನಯ್‌ ಕುಮಾರ್‌ ಅವರು ಈ ಬಾರಿ ಗೆಲ್ಲುವ ವಿಶ್ವಾಸ ಹೊರಹಾಕಿದ್ದಾರೆ. 

ಲೋಕಸಭಾ ಚುನಾವಣೆ (Lok Sabha) ಹಿನ್ನೆಲೆ ರಾಜ್ಯಾದ್ಯಂತ ದೊಡ್ಡ ಮಟ್ಟದ ಕಾರ್ಯ ನಡೆಯುತ್ತಿದೆ. ಈ ನಡುವೆ ದಾವಣಗೆರೆಯಲ್ಲಿ (Davangere) ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿ ಆಗಿ ಕೊನೆ ಹಂತದಲ್ಲಿ ಉಂಟಾದ ಬದಲಾವಣೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಜಿ ಬಿ ವಿನಯ್‌ ಕುಮಾರ್‌ (GB Vinay Kumar) ಅವರು ರಾಜಕೀಯ ಕ್ಷೇತ್ರಕ್ಕೆ ಯಾಕೆ ಬಂದರು ಅನ್ನೋದನ್ನು ವಿವರಿಸಿದ್ದಾರೆ. ಇನ್‌ಸೈಡ್ಸ್‌ ಐಎಎಸ್‌ ಎಂಬ ಸಂಸ್ಥೆ ಮೂಲಕ ಹೆಸರುಗಳಿಸಿರುವ ಇವರು ಇದೀಗ ರಾಜಕಾರಣಿ ಆಗಲು ಪಣ ತೊಟ್ಟಿದ್ದಾರೆ. ಕೇವಲ ಕೋಚಿಂಗ್‌ ಸೆಂಟರ್‌ನಲ್ಲಿ ಇದ್ದರೆ ಸಮಾಜಕ್ಕೆ ನಿಮ್ಮ ಕೊಡುಗೆ ಅಷ್ಟು ಇರುವುದಿಲ್ಲ, ಯಾವುದಾದೂ ಕ್ಷೇತ್ರ ಆಯ್ಕೆ ಮಾಡಿಕೊಂಡು ನಿಲ್ಲಿ, ನಾವು ನಿಮಗೆ ಸಪೋರ್ಟ್‌ ಮಾಡುತ್ತೇವೆ ಎಂದು ಸಾಕಷ್ಟು ಜನರು ಒತ್ತಾಯ ಮಾಡಿದರು ಈ ಕಾರಣಕ್ಕೆ ನಾನು ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟೆ ಎಂದು ತಿಳಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ವಿರುದ್ಧ ಕಾಂಗ್ರೆಸ್‌ “ಖಾಲಿ ಚೊಂಬು” ಅಸ್ತ್ರ..! "ಕಾಂಗ್ರೆಸ್ ಡೇಂಜರ್‌,ಎಚ್ಚರಿಕೆ" ಎಂದಿದ್ದೇಕೆ ಕೇಸರಿ ಪಕ್ಷ..?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more