ಕಾಂಗ್ರೆಸ್‌ ಸೇರಿದ ಗೀತಾ ಶಿವರಾಜ್‌ ಕುಮಾರ್‌: ಸಹೋದರನ ಪರ ಸೊರಬದಲ್ಲಿ ಪ್ರಚಾರ

ಕಾಂಗ್ರೆಸ್‌ ಸೇರಿದ ಗೀತಾ ಶಿವರಾಜ್‌ ಕುಮಾರ್‌: ಸಹೋದರನ ಪರ ಸೊರಬದಲ್ಲಿ ಪ್ರಚಾರ

Published : Apr 28, 2023, 04:28 PM IST

ಗೀತಾ ಶಿವರಾಜ್ ಕುಮಾರ್ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಅವರ ಪುತ್ರಿಯಾಗಿದ್ದಾರೆ. ಅವರು ಇಂದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರು: ನಟ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಗೀತಾ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಸಹೋದರ ಮಧು ಬಂಗಾರಪ್ಪ ಸಹ ಈ ವೇಳೆ ಉಪಸ್ಥಿತರಿದ್ದರು. ನಾಳೆಯಿಂದ ಸೊರಬದಲ್ಲಿ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಪರ ಪ್ರಚಾರ ಮಾಡಲಿದ್ದಾರೆ.  ಇದಕ್ಕೆ ನಟ ಶಿವರಾಜ್‌ ಕುಮಾರ್‌ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಸೊರಬದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಇದ್ದರೇ, ಬಿಜೆಪಿ ಅಭ್ಯರ್ಥಿಯಾಗಿ ಅವರ ಸಹೋದರ ಕುಮಾರ್‌ ಬಂಗಾರಪ್ಪ ಸ್ಪರ್ಧಿಸಿದ್ದಾರೆ. ಇದೀಗ ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ವೀಕ್ಷಿಸಿ: ಮುಂದುವರೆದ 'ವಿಷಸರ್ಪ' ವಾರ್‌: ವಿಷಕಾರುವುದು ಬಿಜೆಪಿ ಹುಟ್ಟುಗುಣವೆಂದ ಬಿ.ಕೆ. ಹರಿಪ್ರಸಾದ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more