ಬೆಳಗಾವಿ: ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರಿಂದ ಘೇರಾವ್!

ಬೆಳಗಾವಿ: ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರಿಂದ ಘೇರಾವ್!

Published : Dec 11, 2024, 04:47 PM IST

ಗಡಿ ವಿವಾದ ಬಗೆಹರಿಸಿ, ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ದೌರ್ಜನ್ಯ ಆಗುತ್ತಿದೆ. ಮಹಾಮೇಳಾವ್ ಮಾಡಲು ನಮಗೆ ಅನುಮತಿ ನೀಡಿಲ್ಲ. ಇದು ಅನ್ಯಾಯ ಅಲ್ಲವೇ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಶಿವಸೇನೆ ಕಾರ್ಯಕರ್ತರ ಮನವಿ ಕೇಳಿ ಮರಳಿದ ಮಾಜಿ ಸಚಿವ ಪ್ರಭು ಚವ್ಹಾಣ್‌

ಬೆಳಗಾವಿ(ಡಿ.11):  ಮಹಾರಾಷ್ಟ್ರದ ಕೊಲ್ಲಾಪುರದ ಮಹಾಲಕ್ಷ್ಮಿ ದರ್ಶನಕ್ಕೆ ಹೋಗಿದ್ದ ಮಾಜಿ ಸಚಿವ  ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲಾಧ್ಯಕ್ಷ ವಿಜಯ ದೇವನೆ ನೇತೃತ್ವದಲ್ಲಿ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ. 

ಬರೀ ಬೀಗರಲ್ಲ ಡಿಕೆ-ಕೃಷ್ಣರದ್ದು ಅದನ್ನೂ ಮೀರಿದ ಸಂಬಂಧ! ಇದು ತಂದೆ-ಮಗನಂಥ ಗುರು-ಶಿಷ್ಯರ ಇಂಟ್ರೆಸ್ಟಿಂಗ್ ಕಥೆ!

ಗಡಿ ವಿವಾದ ಬಗೆಹರಿಸಿ, ಕರ್ನಾಟಕದಲ್ಲಿ ಮರಾಠಿ ಭಾಷಿಕರ ಮೇಲೆ ದೌರ್ಜನ್ಯ ಆಗುತ್ತಿದೆ. ಮಹಾಮೇಳಾವ್ ಮಾಡಲು ನಮಗೆ ಅನುಮತಿ ನೀಡಿಲ್ಲ. ಇದು ಅನ್ಯಾಯ ಅಲ್ಲವೇ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಶಿವಸೇನೆ ಕಾರ್ಯಕರ್ತರ ಮನವಿ ಕೇಳಿ ಮಾಜಿ ಸಚಿವ ಪ್ರಭು ಚವ್ಹಾಣ್‌ ಮರಳಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more