ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್‌? ಅರ್ಜಿ ಸಲ್ಲಿಸೋದು ಹೇಗೆ?

ಗೃಹಲಕ್ಷ್ಮಿಯರಿಗೆ ಗುಡ್‌ನ್ಯೂಸ್‌? ಅರ್ಜಿ ಸಲ್ಲಿಸೋದು ಹೇಗೆ?

Published : Jun 28, 2023, 10:53 AM IST

ಇಂದು  ರಾಜ್ಯ ಸರ್ಕಾರದ ಮೂರನೇ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಸಭೆಯಲ್ಲಿ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆ ಜಾರಿ ವಿಚಾರ ಚರ್ಚೆಗೆ ಬರಲಿದೆ. ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿಪಡಿಸುವ ಸಾಧ್ಯತೆಯೂ ಇದೆ.

ಇಂದು  ರಾಜ್ಯ ಸರ್ಕಾರದ ಮೂರನೇ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಸಭೆಯಲ್ಲಿ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆ ಜಾರಿ ವಿಚಾರ ಚರ್ಚೆಗೆ ಬರಲಿದೆ. ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿಪಡಿಸುವ ಸಾಧ್ಯತೆಯೂ ಇದೆ.ಇನ್ನು ಅರ್ಜಿ ಸಲ್ಲಿಸೋದು ಹೇಗೆ ಎಂದು ನೋಡುವುದಾದರೆ , ಗೃಹಲಕ್ಷ್ಮಿ ಹೆಸರಿನಲ್ಲೇ ನೂತನ ಆಪ್‌ ಬರಲಿದ್ದು , ಫ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ. ಅದಲ್ಲದೇ ಸೇವಾಸಿಂಧೂ ವೆಬ್‌ಸೈಟ್‌ನಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇನ್ನು  ಸರ್ಕಾರ ಕೆಲವು ಗೈಡ್‌ಲೈನ್ಸ್‌ ನೀಡಿದ್ದು, ಅದರಲ್ಲಿ APL, BPL  ಅಂತ್ಯೋದಯ ಕಾರ್ಡ್‌ಗಳಲ್ಲಿ ಮನೆ ಒಡತಿ ಹೆಸರಿರಬೇಕು, ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ ಒಬ್ಬರಿಗೆ ಮಾತ್ರ ಅನ್ವಯ ಅರ್ಜಿ ಆಹ್ವಾನಕ್ಕೆ ಆಧಾರ್‌ ಮೊಬೈಲ್‌ ನಂಬರ್‌ ಕಡ್ಡಾಯ , ಬ್ಯಾಂಕ್‌ ಖಾತೆಯೊಂದಿಗೆ ಮೋಬೈಲ್‌ ನಂಬರ್‌ ಲಿಂಕ್‌ ಆಗಿರಬೇಕು .ಯಜಮಾನಿ ,ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು ಹಾಗೇ ಯಜಮಾನಿ, ಯಜಮಾನ GST ರಿಟರ್ನ್ಸ್‌ ಆಗಿರಬಾರದು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!