ವಿಧಾನ ಪರಿಷತ್ತಿಗೆ ಎಂಎಲ್ಸಿಗಳ ನಾಮನಿರ್ದೇಶನ: ಸರ್ಕಾರಕ್ಕೆ ಶಾಕ್!

ವಿಧಾನ ಪರಿಷತ್ತಿಗೆ ಎಂಎಲ್ಸಿಗಳ ನಾಮನಿರ್ದೇಶನ: ಸರ್ಕಾರಕ್ಕೆ ಶಾಕ್!

Published : Aug 05, 2023, 06:37 PM ISTUpdated : Aug 05, 2023, 06:52 PM IST

ವಿಧಾನ ಪರಿಷತ್ತಿಗೆ ಮೂವರು ಎಂಎಲ್ಸಿಗಳ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಶಾಕ್‌ ಸಿಕ್ಕಿದೆ. ಹೌದು! ನಾಮನಿರ್ದೇಶಿತ ಸದ್ಯಸರ ಹಿನ್ನಲೆಯನ್ನು ರಾಜ್ಯಪಾಲರು ಕೇಳಿದ್ದಾರೆ. 

ಬೆಂಗಳೂರು (ಆ.05): ವಿಧಾನ ಪರಿಷತ್ತಿಗೆ ಮೂವರು ಎಂಎಲ್ಸಿಗಳ ನಾಮನಿರ್ದೇಶನಕ್ಕೆ ಶಿಫಾರಸು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಶಾಕ್‌ ಸಿಕ್ಕಿದೆ. ಹೌದು! ನಾಮನಿರ್ದೇಶಿತ ಸದ್ಯಸರ ಹಿನ್ನಲೆಯನ್ನು ರಾಜ್ಯಪಾಲರು ಕೇಳಿದ್ದಾರೆ. ಸರ್ಕಾರ ಮೂವರು ಪರಿಷತ್ ನಾಮನಿರ್ದೇಶಿತರ ಹೆಸರನ್ನು ಶಿಫಾರಸು ಮಾಡಿತ್ತು. ಈಗ ಈ ಮೂವರ ಹಿನ್ನಲೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೇಳಿದ್ದು, ರಾಜ್ಯ ಸರ್ಕಾರದಿಂದ ರಾಜ್ಯಪಾಲರಿಗೆ ಶಿಫಾರಸು ರವಾನೆ ಆಗಿದೆ. ಸರ್ಕಾರವು ಎಂ.ಆರ್.ಸೀತಾರಾಮ್, ಮನ್ಸೂರ್ ಖಾನ್, ಸುಧಾಮ್ ದಾಸ್‌ ಶಿಕ್ಷಣ, ಸಹಕಾರ, ಸಂಸ್ಕೃತಿ ಸಮಾಜಸೇವೆ ಕೋಟಾದಡಿ ಶಿಫಾರಸು ಮಾಡಲಾಗಿತ್ತು. ಇನ್ನು ಜುಲೈ 31ರಂದು ರಾಜ್ಯಪಾಲರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದರು. ಇದೀಗ ರಾಜ್ಯಪಾಲರ ವಿವರಣೆಯಿಂದ ರಾಜ್ಯ ಸರ್ಕಾರಕ್ಕೆ ಶಾಕ್ ಕೊಟ್ಟಂತಾಗಿದೆ. 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more