ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ 64 ಸಾವಿರ ಕೋಟಿ ಬಿಲ್ ಬಾಕಿ | Contractor Bills Pending | Suvarna News

Published : Feb 17, 2025, 03:01 PM IST

ರಾಜ್ಯ ಸರ್ಕಾರವು ಗುತ್ತಿಗೆದಾರರಿಗೆ 64 ಸಾವಿರ ಕೋಟಿ ರೂಪಾಯಿಗಳ ಬಿಲ್ ಬಾಕಿ ಉಳಿಸಿಕೊಂಡಿದೆ. ಕಳೆದ 3 ವರ್ಷಗಳಲ್ಲಿ ನಡೆದ ಕಾಮಗಾರಿಗಳ ಬಿಲ್ ಪಾವತಿಯಾಗದೆ ಬಾಕಿ ಉಳಿದಿದ್ದು, ಬೆಂಗಳೂರಿನಲ್ಲಿ 12 ಸಾವಿರ ಕೋಟಿ, ಬೆಳಗಾವಿಯಲ್ಲಿ 3200 ಕೋಟಿ, ಮೈಸೂರಿನಲ್ಲಿ 2100 ಕೋಟಿ ರೂಪಾಯಿಗಳು ಸೇರಿವೆ. ಉತ್ತರ ಕರ್ನಾಟಕ ಗುತ್ತಿಗೆದಾರರ ಸಂಘವು ಜಿಲ್ಲಾವಾರು ಬಾಕಿ ಹಣದ ಪಟ್ಟಿಯನ್ನು ಬಿಡುಗಡೆ ಮಾಡಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more