Oct 10, 2020, 5:39 PM IST
ಬೆಂಗಳೂರು, (ಅ.10): ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬಂತಾಗಿದೆ ರಾಜ್ಯದಲ್ಲಿ ಕರೋನಾ ಪರಿಸ್ಥಿತಿ. ಒಂದು ಕಡೆ ಸೋಂಕು ತಗುಲಿದವರಿಗೆ ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಸಾವಿನ ಸರಣಿಗಳು ಮುಂದುವರೆಯುತ್ತಲೇ ಇವೆ.
5 ವರ್ಷ ನಂತ್ರ ಪೋಷಕರ ಸೇರಿದ ಮಗು, RCBಗೆ ಸಿತ್ತಾ ಗೆಲುವಿನ ನಗು? ಅ.10ರ ಟಾಪ್ 10 ಸುದ್ದಿ!
ಮತ್ತೊಂದೆಡೆ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಕ್ಸಿಜನ್, ಹಾಸಿಗೆ ಸಿಗದೆ ನರಳಾಡುತ್ತಿದ್ದಾರೆ. ಇದರ ನಡುವೆ ನಮ್ಮ ಜನಪ್ರತಿನಿಧಿಗಳು ಕೊರೋನಾ ಸೋಂಕಿಗೆ ತಗುಲಿರುವ ವೆಚ್ಚವನ್ನು ಭರಿಸಬೇಕೆಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.