Ground Report: ಬೆಳಗಾವಿಯಲ್ಲಿ ಹೇಗಿದೆ ಟಿಕೆಟ್‌ ಫೈಟ್‌?

Ground Report: ಬೆಳಗಾವಿಯಲ್ಲಿ ಹೇಗಿದೆ ಟಿಕೆಟ್‌ ಫೈಟ್‌?

Published : Dec 19, 2022, 05:43 PM IST

ಕುಂದಾನಗರಿಯಲ್ಲಿ ರಂಗೇರಿದ ಚುನಾವಣಾ ಅಖಾಡ. ಕಾಂಗ್ರೆಸ್‌ ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿ ಆರಂಭವಾಗಿದೆ. ಸವದತ್ತಿಯಲ್ಲಿ ಮಾಮನಿ ಕ್ಷೇತ್ರವನ್ನು ಕಸಿಯಲು ಕಾಂಗ್ರೆಸ್‌ನಿಂದ ಭರಪೂರ ಸಿದ್ಧತೆ. ಬೆಳಗಾವಿ ದಕ್ಷಿಣದಲ್ಲಿ ಯಾರಿಗೆ ಸಿಗಲಿದೆ ಟಿಕೆಟ್. ಬೆಳಗಾವಿ ಉತ್ತರದಲ್ಲಿ ಮತ್ತೆ ಕಮಲ ಅರಳುತ್ತಾ?

ಬೆಳಗಾವಿ (ಡಿ.19):  ಕುಂದಾನಗರಿಯಲ್ಲಿ ರಂಗೇರಿದ ಚುನಾವಣಾ ಅಖಾಡ. ಕಾಂಗ್ರೆಸ್‌ ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿ ಆರಂಭವಾಗಿದೆ. ಸವದತ್ತಿಯಲ್ಲಿ ಮಾಮನಿ ಕ್ಷೇತ್ರವನ್ನು ಕಸಿಯಲು ಕಾಂಗ್ರೆಸ್‌ನಿಂದ ಭರಪೂರ ಸಿದ್ಧತೆ. ಬೆಳಗಾವಿ ದಕ್ಷಿಣದಲ್ಲಿ ಯಾರಿಗೆ ಸಿಗಲಿದೆ ಟಿಕೆಟ್. ಬೆಳಗಾವಿ ಉತ್ತರದಲ್ಲಿ ಮತ್ತೆ ಕಮಲ ಅರಳುತ್ತಾ? ಎನ್ನುವ ಪ್ರಶ್ನೆ ಕಾಡುತ್ತಿದೆ.

ಬೆಳಗಾವಿ ಗ್ರಾಮೀಣ ಭಾಗದಿಂದ ಸ್ಪರ್ಧಿಸಲು ಲಕ್ಷ್ಮೀ ಹೆಬ್ಬಾಳ್ಕರ್‌ ಸಿದ್ಧರಾಗಿದ್ದಾರೆ.  ಗೋಕಾಕ್‌ನಲ್ಲಿ ಜಾರಕಿಹೊಳಿ ಪುತ್ರ ಕೂಡ ಟಿಕೆಟ್‌ ಆಕಾಂಕ್ಷಿ ಆಗಿದ್ದಾನೆ. ಅರಬಾವಿಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ವೈಯಕ್ತಿನ ವರ್ಚಸ್ಸಿನ ಬಲವಿದೆ. ಯಮಕನಮರಡಿಯಲ್ಲಿ ಸತೀಶ್‌ ಜಾರಕಿಹೊಳಿ ಅವರ ವಿರುದ್ಧ ಸ್ಪರ್ಧಿಸುವವರು ಯಾರು? ಯಾದವಾಡದಲ್ಲಿ ಹಾಲಿ ಶಾಸಕ ಮಹದೇವಪ್ಪ ಸ್ಪರ್ಧೆಗೆ ಅಪಸ್ವರ ಕೇಳಿಬಂದಿದೆ. ಹಾಗಾದರೆ ಯಾದವಾಡಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳು ಯಾರು? ಇದೆಲ್ಲದಕ್ಕೆ ಉತ್ತರ ಏಷ್ಯಾನೆಟ್ ಸುವರ್ಣಾ ನ್ಯೂಸ್‌ ಗ್ರೌಂಡ್‌ ರಿಪೋರ್ಟ್ ನಲ್ಲಿದೆ ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more