ಡಿಕೆ ಶಿವಕುಮಾರ್ - ಸಿದ್ದರಾಮಯ್ಯ ನಡುವೆ ಮತ್ತೆ ಶುರುವಾಯ್ತು ಮುಸುಕಿನ ಗುದ್ದಾಟ!

ಡಿಕೆ ಶಿವಕುಮಾರ್ - ಸಿದ್ದರಾಮಯ್ಯ ನಡುವೆ ಮತ್ತೆ ಶುರುವಾಯ್ತು ಮುಸುಕಿನ ಗುದ್ದಾಟ!

Published : Oct 11, 2021, 05:05 PM IST

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಮುಸಿಕಿನ ಗುದ್ದಾಟ ನಿಲ್ಲುವಂತೆ ಕಾಣುತ್ತಿಲ್ಲ. ಮೇಲ್ನೋಟಕ್ಕೆ ಇಬ್ಬರು ನಾಯಕರು ಚೆನ್ನಾಗಿ ಇದ್ದರೂ ಸಹ ಒಳಗೆ ಮುಸುಕಿನ ಗುದ್ದಾಟ ಇದ್ದೇ ಇದೆ.ಇದೀಗ ಎಐಸಿಸಿ ಕಾರ್ಯಕ್ರಮಕ್ಕೆ ಗೈರಾಗಿದ್ದು, ಸಿದ್ದು-ಡಿಕೆಶಿ ನಡುವೆ ಮತ್ತೆ ಬಣ ರಾಜಕೀಯ ಶುರುವಾಯ್ತಾ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. 

ಬೆಂಗಳೂರು, (ಅ.11): ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar)ನಡುವಿನ ಮುಸಿಕಿನ ಗುದ್ದಾಟ ನಿಲ್ಲುವಂತೆ ಕಾಣುತ್ತಿಲ್ಲ. ಮೇಲ್ನೋಟಕ್ಕೆ ಇಬ್ಬರು ನಾಯಕರು ಚೆನ್ನಾಗಿ ಇದ್ದರೂ ಸಹ ಒಳಗೆ ಮುಸುಕಿನ ಗುದ್ದಾಟ ಇದ್ದೇ ಇದೆ. ಇದೀಗ ಎಐಸಿಸಿ (AICC) ಕಾರ್ಯಕ್ರಮಕ್ಕೆ ಗೈರಾಗಿದ್ದು, ಸಿದ್ದು-ಡಿಕೆಶಿ ನಡುವೆ ಮತ್ತೆ ಬಣ ರಾಜಕೀಯ (Groupism) ಶುರುವಾಯ್ತಾ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಪಂಜಾಬ್‌, ಉತ್ತರ ಪ್ರದೇಶ, ಗುಜರಾತ್‌, ಉತ್ತರಾಖಂಡ ಚುನಾವಣೆಯಲ್ಲಿ ಸಿದ್ದರಾಮಯ್ಯ ಪಾತ್ರವೇನು?

ಸಿದ್ದರಾಮಯ್ಯನವರನ್ನು ಡಿಕೆ ಬಣ ರಾಷ್ಟ್ರ ರಾಜಕೀಯಕ್ಕೆ ಕಳುಹಿಸಲು ಹುನ್ನಾರ ನಡೆಸಿದ ಎಂದು ಸಿದ್ದರಮಯ್ಯನವರ ಬಣ ಆಕ್ರೋಶಗೊಂಡಿದೆ ಎನ್ನಲಾಗಿದೆ. ಇದರಿಂದ ಡಿಕೆಶಿ ವಿರುದ್ಧ ಸಿದ್ದು ಬಣ ನಡುವೆ ಆತಂಕರಿ ಕಚ್ಚಾಟ ಶುರುವಾಗಿದೆ ಎಂದು ತಿಳಿದುಬಂದಿದೆ.  ಈ ಬಣ ರಾಜಕೀಯದಿಂದಾಗಿ ಎಐಸಿಸಿಯ ಪ್ರತಿಭಟನೆಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೈರಾಗಿದ್ದು, ಈ ಮೂಲಕ ಎಐಸಿಸಿ ಕಾರ್ಯಕ್ರಮವನ್ನು ನಿರ್ಲಕ್ಷಿಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!