ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಇನ್ನೂ ಹೆಚ್ಚಾಗುತ್ತೆ: ಹೆಬ್ಬಾಳ್ಕರ್‌

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಇನ್ನೂ ಹೆಚ್ಚಾಗುತ್ತೆ: ಹೆಬ್ಬಾಳ್ಕರ್‌

Published : Aug 30, 2023, 12:49 PM ISTUpdated : Aug 30, 2023, 12:50 PM IST

ಮಹಿಳೆಯರ ಖಾತೆಗೆ ನೇರವಾಗಿ ಹಣ ಜಮೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ನುಡಿದಂತೆ ನಡೆದಿದ್ದಾರೆ. ನಾವು ಘೋಷಿಸಿದಂತೆ ಗ್ಯಾರಂಟಿಗಳನ್ನ ಸರ್ಕಾರ ಅಧಿಕಾರಕ್ಕೆ ಬಂದ 100 ದಿನದೊಳಗೆ ಈಡೇರಿಸುತ್ತಿದ್ದೇವೆ: ಲಕ್ಷ್ಮಿ ಹೆಬ್ಬಾಳ್ಕರ್ 

ಮೈಸೂರು(ಆ.30):  ಇಂತಹ ಕಾರ್ಯಕ್ರಮಗಳಿಂದ ರಾಜ್ಯ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಇನ್ನೂ ಹೆಚ್ಚಾಗುತ್ತದೆ. ಚಾಮುಂಡೇಶ್ವರಿ ಕೃಪೆಯಿಂದ ನಮಗೆ ಫಲ ಸಿಕ್ಕಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಇಂದು(ಬುಧವಾರ) ನಗರದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಮಹಿಳೆಯರ ಖಾತೆಗೆ ನೇರವಾಗಿ ಹಣ ಜಮೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ನುಡಿದಂತೆ ನಡೆದಿದ್ದಾರೆ. ನಾವು ಘೋಷಿಸಿದಂತೆ ಗ್ಯಾರಂಟಿಗಳನ್ನ ಸರ್ಕಾರ ಅಧಿಕಾರಕ್ಕೆ ಬಂದ 100 ದಿನದೊಳಗೆ ಈಡೇರಿಸುತ್ತಿದ್ದೇವೆ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ನಾವು ಜನರಿಗೆ ಕೊಟ್ಟ ಮಾತಿನಂತೆ ನಡೆದಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more