ದೇಶದಲ್ಲಿ ಜಿಎಸ್‌ಟಿ ಬಂತು, ಈ ಸರ್ಕಾರದಲ್ಲಿ ವೈಎಸ್‌ಟಿ ಬಂದಿದೆ: ಕುಮಾರಸ್ವಾಮಿ

ದೇಶದಲ್ಲಿ ಜಿಎಸ್‌ಟಿ ಬಂತು, ಈ ಸರ್ಕಾರದಲ್ಲಿ ವೈಎಸ್‌ಟಿ ಬಂದಿದೆ: ಕುಮಾರಸ್ವಾಮಿ

Published : Jul 02, 2023, 02:43 PM IST

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಸರ್ಕಾರದ ವಿರುದ್ಧ ಹೆಚ್‌ಡಿಕೆ ವರ್ಗಾವಣೆ ಬಾಂಬ್‌ ಸಿಡಿಸಿದ್ದಾರೆ. ಯತೀಂದ್ರ ಹೆಸರನ್ನು ಹೇಳದೇ ಕುಮಾರಸ್ವಾಮಿ ಗುಡುಗಿದ್ದಾರೆ. ಕೆಲ ದಿನಗಳ ಹಿಂದೆ ಯತೀಂದ್ರ ವಿರುದ್ಧ ಕುಮಾರಸ್ವಾಮಿ ಟ್ವೀಟ್‌ನನ್ನೂ ಸಹ ಮಾಡಿದ್ದರು. ದೇಶದಲ್ಲಿ ಜಿಎಸ್‌ಟಿ ತೆರಿಗೆ ಇದೆ. ಆದ್ರೆ ಈ ಸರ್ಕಾರದಲ್ಲಿ ವೈಎಸ್‌ಟಿ ರೀತಿ ತೆರಿಗೆ ಶುರುವಾಗಿದೆ. ಈ ಬಗ್ಗೆ ಚರ್ಚೆ ಆಗಬೇಕು. ಜನ ಹೊರಗಡೆ ಇದರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದನ್ನು ಪತ್ತೆ ಹಚ್ಚಲು ಟ್ರೈ ಮಾಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಮಟ ಮಟ ಮಧ್ಯಾಹ್ನ ಒಂಟಿ ಮಹಿಳೆ ಕೊಲೆ: ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೊಲೆಗಾರ..!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more