ನನ್ನ ವೋಟು ನನ್ನ ಮಾತು: ಮತ್ತೆ ಜಿಟಿಡಿಗೆ ಒಲಿಯುತ್ತಾಳ  ಚಾಮುಂಡೇಶ್ವರಿ?

ನನ್ನ ವೋಟು ನನ್ನ ಮಾತು: ಮತ್ತೆ ಜಿಟಿಡಿಗೆ ಒಲಿಯುತ್ತಾಳ ಚಾಮುಂಡೇಶ್ವರಿ?

Published : Apr 27, 2023, 05:26 PM IST

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಸಿದ್ದೇಗೌಡ ನಡುವೆ ಸಖತ್‌ ಪೈಪೋಟಿ ಇದೆ.

ಮೈಸೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ವಿಧಾನಸಭೆ ಕ್ಷೇತ್ರಗಳಲ್ಲಿ ಮೈಸೂರು ಜಿಲ್ಲೆಯ ಚಾಮುಂಡೇಶ್ವರಿಯೂ ಒಂದು. 2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಜೆಡಿಎಸ್‌ನ ಜಿ. ಟಿ. ದೇವೇಗೌಡ ಮಣಿಸಿದ್ದರು. ಜಿಟಿಡಿ ಅವರಿಗೆ 1,21,325 ಮತಗಳು ಬಿದ್ದಿದ್ದರೆ, ಸಿದ್ದರಾಮಯ್ಯ ಪರ 85,283 ಮತಗಳು ಚಲಾವಣೆಗೊಂಡಿದ್ದವು. ಒಟ್ಟಿನಲ್ಲಿ ಜಿಟಿಡಿ 36,042 ಮತಗಳ ಅಂತರದಿಂದ ಜಯಗಳಿಸಿದ್ದರು. ಆದ್ರೆ ಈ ಬಾರಿ ಜೆಡಿಎಸ್‌ನಿಂದ ಜಿ.ಟಿ. ದೇವೇಗೌಡ ಸ್ಪರ್ಧಿಸಿದ್ದು, ಕಾಂಗ್ರೆಸ್‌ನಿಂದ ಸಿದ್ದೇಗೌಡ, ಬಿಜೆಪಿಯಿಂದ ಕವೀಶ್ ಗೌಡ ಅಭ್ಯರ್ಥಿಯಾಗಿದ್ದಾರೆ.  ಇಲ್ಲಿ ಸಿದ್ದೇಗೌಡರು ತುಂಬಾ ಕಠಿಣ ಸ್ಪರ್ಧೆ ನೀಡಲಿದ್ದು, ಯಾರು ಗೆಲ್ತಾರೆ ಎಂಬುದು ತುಂಬಾ ಕುತೂಹಲ ಮೂಡಿಸಿದೆ.

ಇದನ್ನೂ ವೀಕ್ಷಿಸಿ: ನನ್ನ ವೋಟು ನನ್ನ ಮಾತು: ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ತಾರಾ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more