Guarantee Schemes Controversy: ಪಕ್ಷದಲ್ಲಿ ಬಣ ಬಡಿದಾಟವಿದ್ರೂ ಹೋರಾಟದಲ್ಲಿ ಒಗ್ಗಟ್ಟು

Published : Feb 27, 2025, 02:02 PM IST

ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಂಡಿದ್ದರೂ, ಪಕ್ಷವು ಹೋರಾಟದ ಹಾದಿಯನ್ನು ತುಳಿದಿದೆ. ವಿಜಯೇಂದ್ರ, ಯತ್ನಾಳ್ ಮತ್ತು ಅಶೋಕ್ ಅವರ ನೇತೃತ್ವದ ಬಣಗಳಿದ್ದರೂ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ದಲಿತರ ಹಣವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪದ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ಬಿಜೆಪಿ ನಿರ್ಧರಿಸಿದೆ. ಹಣ ದುರ್ಬಳಕೆಯ ಆರೋಪವನ್ನು ಬಿಜೆಪಿ ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more