ಗೆಸ್ಟ್‌ಹೌಸ್‌ ವಿಷಯಕ್ಕೆ  ಎಚ್‌ಡಿಕೆ-ಜಮೀರ್‌ ಜಟಾಪಟಿ, ಮಾಜಿ ಮಿತ್ರರ ನಡುವೆ ಏನಿದು ಮುನಿಸು.?

ಗೆಸ್ಟ್‌ಹೌಸ್‌ ವಿಷಯಕ್ಕೆ ಎಚ್‌ಡಿಕೆ-ಜಮೀರ್‌ ಜಟಾಪಟಿ, ಮಾಜಿ ಮಿತ್ರರ ನಡುವೆ ಏನಿದು ಮುನಿಸು.?

Published : Jun 11, 2021, 05:32 PM ISTUpdated : Jun 11, 2021, 07:14 PM IST

 ಸದಾಶಿವನಗರ ಗೆಸ್ಟ್‌ಹೌಸ್‌ ಜಾಗಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮ್ಮದ್‌ ಹಾಗೂ ಅವರ ಬೆಂಬಲಿಗರ ನಡುವೆ ಜಟಾಪಟಿ ನಡೆದಿದೆ. 

ಬೆಂಗಳೂರು (ಜೂ. 11):  ಸದಾಶಿವನಗರ ಗೆಸ್ಟ್‌ಹೌಸ್‌ ಜಾಗಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮ್ಮದ್‌ ಹಾಗೂ ಅವರ ಬೆಂಬಲಿಗರ ನಡುವೆ ಜಟಾಪಟಿ ನಡೆದಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ತಂಗುತ್ತಿದ್ದ ಸದಾಶಿವನಗರದ ಗೆಸ್ಟ್‌ಹೌಸ್‌ ಮಾಲೀಕತ್ವದ ವಿಚಾರಕ್ಕಾಗಿ ಈ ಜಟಾಪಟಿ ನಡೆದಿದೆ. 

ಈ ಗೆಸ್ಟ್‌ಹೌಸ್‌ ಅನ್ನು ಜಮೀರ್‌ ಇತ್ತೀಚೆಗೆ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದರು. ಮಂಗಳವಾರ ಗೆಸ್ಟ್‌ ಹೌಸ್‌ ಬಳಿ ಕುಮಾರಸ್ವಾಮಿ ಪುತ್ರ ನಿಖಿಲ… ಗನ್‌ಮ್ಯಾನ್‌ ಹಾಗೂ ಬೆಂಬಲಿಗರು ತೆರಳಿದ್ದಾರೆ. ಈ ವೇಳೆ ಜಮೀರ್‌ ಬೆಂಬಲಿಗರು ಕೂಡ ಗೆಸ್ಟ್‌ ಹೌಸ್‌ ಬಳಿ ಜಮಾವಣೆಯಾಗಿದ್ದು ಈ ಸಂದರ್ಭ ಗಲಾಟೆಯಾಗಿದೆ ಎಂದು ತಿಳಿದುಬಂದಿದೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!