Gujarat assembly election: ಗುಜರಾತ್ ಗದ್ದುಗೆ ಯಾರಿಗೆ? ಏನ್ ಹೇಳುತ್ತೆ ಕೊನೆಯ ಸಮೀಕ್ಷೆ?

Gujarat assembly election: ಗುಜರಾತ್ ಗದ್ದುಗೆ ಯಾರಿಗೆ? ಏನ್ ಹೇಳುತ್ತೆ ಕೊನೆಯ ಸಮೀಕ್ಷೆ?

Published : Nov 30, 2022, 01:18 PM IST

ಗುಜರಾತ್ ವಿಧಾನಸಭೆ ಚುನಾವಣಾ ಅಖಾಡ ರಂಗೇರಿದ್ದು, ಮೂರೂ ಪಕ್ಷಗಳ ಸೆಣೆಸಾಟ ಭರ್ಜರಿಯಾಗಿ ಸಾಗ್ತಾ ಇದೆ. 
 

ಗುಜರಾತ್ ಗದ್ದುಗೆ ಹಿಡಿಯುವ ಹುಮ್ಮಸ್ಸು ಬಿಜೆಪಿ, ಕಾಂಗ್ರೆಸ್ ಹಾಗೂ ಎಎಪಿ ಮೂರೂ ಪಕ್ಷಗಳಲ್ಲಿಯೂ ಇದೆ. ಅಲ್ಲಿ ಕಮಲಪಾಳಯಕ್ಕೆ ಸತ್ವ ಪರೀಕ್ಷೆ ಹಾಗೂ ಹಸ್ತ ಪಕ್ಷಕ್ಕೆ ಅಗ್ನಿ ಪರೀಕ್ಷೆ ಎದುರಾಗಿದೆ. ಇದರ ಬಗ್ಗೆ ಸಮೀಕ್ಷೆ ಕೊಟ್ಟ ಉತ್ತರ  ಏನು ಗೊತ್ತಾ..? ಅವಕಾಶಕ್ಕಾಗಿ ಕಾದಿರೋ ಆಪ್ ಬಗ್ಗೆ  ಸರ್ವೆ ನುಡಿದ ಭವಿಷ್ಯವೇನು..? ಎಂಬ ಎಲ್ಲಾ ಮಾಹಿತಿ ಈ ವಿಡಿಯೋದಲ್ಲಿದೆ‌.

Karnataka Politics: ಕೋಲಾರದಿಂದ ಸ್ಪರ್ಧೆ ಕೈಬಿಟ್ಟರಾ ಸಿದ್ದರಾಮಯ್ಯ: ಆಪ್ತರ ಸಮೀಕ್ಷೆ ಏನು ಹೇಳುತ್ತದೆ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more