ಸೋಮನಾಥ ಸನ್ನಿಧಿಯಲ್ಲಿ ಮೋದಿ:  ಮೂರು ದಿನಗಳಲ್ಲಿ 25 ರ‍್ಯಾಲಿ

ಸೋಮನಾಥ ಸನ್ನಿಧಿಯಲ್ಲಿ ಮೋದಿ: ಮೂರು ದಿನಗಳಲ್ಲಿ 25 ರ‍್ಯಾಲಿ

Published : Nov 21, 2022, 11:33 AM IST

ಪ್ರಧಾನಿ ಮೋದಿ ಅವರ ಅಶ್ವಮೇಧ ಯಾಗಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗುವ ಲಕ್ಷಣಗಳು ಕಾಣಿಸುತ್ತಿದ್ದು, ಅದ್ದೂರಿ ಗೆಲುವು ಸಾಧಿಸೋಕೆ ಮೋದಿ ಸೇನೆ ಸಿದ್ಧವಾಗಿದೆ.
 

ಗುಜರಾತ್ ವಿಧಾನಸಭೆ ಚುನಾವಣೆ ಅಖಾಡಕ್ಕೆ ಬಿಜೆಪಿ ಸಜ್ಜಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅವರು ಗುಜರಾತಿನಲ್ಲಿ ಅಶ್ವಮೇಧಕ್ಕೂ ಮುನ್ನ ಸೋಮೇಶ್ವರನ ಆರಾಧನೆ ಮಾಡಿದ್ದಾರೆ. 3 ದಿನಗಳಲ್ಲಿ 25 ರ್ಯಾಲಿ ನಡೆಸಲಿದ್ದಾರೆ. ಹೀಗಾಗಿ ಗೆದ್ದೇ ಬಿಟ್ವು ಅನ್ನುವ ಹುಮ್ಮಸ್ಸಿನಲ್ಲಿದೆ ಗುಜರಾತ್ ಬಿಜೆಪಿ. ಹಾಗಾದ್ರೆ ಮೋದಿಗೆ ಒಲಿದನಾ ಸೌರಾಷ್ಟ್ರ ಸುಂದರ ಸೋಮನಾಥ.? ಟಾರ್ಗೆಟ್ 140 ಮುಟ್ಟಲು ಮೋದಿ ಕೈಗೆತ್ತಿಕೊಂಡರಾ ಪಾಶುಪತಾಸ್ತ್ರ.? ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಹವಾಮಾನ ಬದಲಾವಣೆಯಿಂದಾದ ಹಾನಿಗೆ ಪರಿಹಾರ: ಅಭಿವೃದ್ಧಿಶೀಲ ರಾಷ್ಟ್ರಗಳ ದಶಕಗಳ ಬೇಡಿಕೆ ಈಡೇರಿಕೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more