ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಕೇಂದ್ರ ಸಚಿವ ಖೂಬಾ ಕಪ್ಪುಚುಕ್ಕೆ

ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಕೇಂದ್ರ ಸಚಿವ ಖೂಬಾ ಕಪ್ಪುಚುಕ್ಕೆ

Published : Aug 18, 2021, 06:48 PM ISTUpdated : Aug 18, 2021, 07:21 PM IST

ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವ ಸಂದರ್ಭ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಜನಾರ್ಶೀವಾದ ಯಾತ್ರೆ ಅಂಗವಾಗಿ‌ ಸಚಿವರು ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಕೇವಲ ಯಾದಗಿರಿ ಮಾತ್ರವಲ್ಲದೇ ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ.

ಯಾದಗಿರಿ, (ಆ.18): ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವ ಸಂದರ್ಭ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಜನಾರ್ಶೀವಾದ ಯಾತ್ರೆ ಅಂಗವಾಗಿ‌ ಸಚಿವರು ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಕೇವಲ ಯಾದಗಿರಿ ಮಾತ್ರವಲ್ಲದೇ ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ.

ಗಾಳಿಯಲ್ಲಿ ಗುಂಡು ಹಾರಿಸಿ ಸಚಿವ ಭಗವಂತ ಖೂಬಾಗೆ ಸ್ವಾಗತ, ಕೇಸ್ ಬುಕ್

ಜಿಲ್ಲೆಯ ಗಡಿ ಗ್ರಾಮ ಯರಗೋಳದಲ್ಲಿ ಸಚಿವರನ್ನು ಮೆರವಣಿಗೆ ಮೂಲಕ ಭರ್ಜರಿಯಾಗಿ ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆ ನಡೆಸಿದ್ದರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದು ಬಿಜೆಪಿ ಜನಾರ್ಶೀವಾದ ಯಾತ್ರೆಗೆ ಕಪ್ಪುಚುಕ್ಕೆಯಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!