ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

ಈ ದೇಶದಲ್ಲಿ RSS ಬ್ಯಾನ್ ಆಗಿದೆಯೇನ್ರಿ.? ಟಗರು ವಿರುದ್ಧ ಹಳ್ಳಿಹಕ್ಕಿ ಗುಟುರು

Published : Feb 13, 2021, 05:33 PM ISTUpdated : Feb 13, 2021, 05:37 PM IST

ಕುರುಬರ ST ಹೋರಾಟಕ್ಕೆ RSS ಬೆಂಬಲ ನೀಡಿದೆ ಎನ್ನುವ ಸಿದ್ದರಾಮಯ್ಯ ಆರೋಪಕ್ಕೆ ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. 'ಈ ದೇಶದಲ್ಲಿ RSS ಬ್ಯಾನ್ ಆಗಿದೆಯಾ.? ಬ್ಯಾನ್ ಆಗಿದ್ರೆ ಆಗ ಹೇಳಿ. ಒಂದು ವೇಳೆ ಹೋರಾಟಕ್ಕೆ ಬೆಂಬಲ ನೀಡಿದ್ರೆ ಅದರಲ್ಲಿ ತಪ್ಪೇನಿಲ್ಲ' ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಫೆ. 13): ರಾಜ್ಯದಲ್ಲಿ ಮೀಸಲಾತಿ ಹೋರಾಟ  ಸಿಎಂಗೆ ಸವಾಲಾಗಿದೆ.  ಒಂದು ಸಮುದಾಯದ ಬೇಡಿಕೆ ಈಡೇರಿಸಿದರೆ, ಇನ್ನೊಂದು ಸಮುದಾಯದ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಹಾಗಾಗಿ ಸಿಎಂ ಟೆನ್ಷನ್‌ನಲ್ಲಿದ್ದಾರೆ. ಸ್ವಾಮೀಜಿಗಳ ನೇತೃತ್ವದಲ್ಲಿ ಮೀಸಲಾತಿ ಹೋರಾಟ ಸರಿಯಲ್ಲ. ಸ್ವಾಮೀಜಿಗಳಿಗೆ ಹೋರಾಟದ ನೇತೃತ್ವ ನೀಡುವುದು ಒಳ್ಳೆಯದಲ್ಲ ಎಂದು ಬಿಜೆಪಿ ಎಂಎಲ್‌ಸಿ ವಿಶ್ವನಾಥ್ ಹೇಳಿದ್ದಾರೆ. 

ಇನ್ನು ಕುರುಬರ ST ಹೋರಾಟಕ್ಕೆ RSS ಬೆಂಬಲ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ. ಈ ದೇಶದಲ್ಲಿ RSS ಬ್ಯಾನ್ ಆಗಿದೆಯಾ.? ಬ್ಯಾನ್ ಆಗಿದ್ರೆ ಆಗ ಹೇಳಿ. ಒಂದು ವೇಳೆ ಹೋರಾಟಕ್ಕೆ ಬೆಂಬಲ ನೀಡಿದ್ರೆ ಅದರಲ್ಲಿ ತಪ್ಪೇನಿಲ್ಲ. RSS ಬೆಂಬಲ ನೀಡಿದೆ ಎನ್ನುವುದರಲ್ಲಿ ಸಾಕ್ಷಿಯೇನಿದೆ.? ಸಿದ್ದರಾಮಯ್ಯ ಹೇಳಿಕೆಯಲ್ಲಿ ಹುರುಳಿಲ್ಲರೀ ಎಂದು ವಿಶ್ವನಾಥ್, ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!