Jan 28, 2021, 3:30 PM IST
ಬೆಂಗಳೂರು (ಜ.28): ಚುನಾವಣೆಯಲ್ಲಿ ಸೋತ ವಿಶ್ವನಾಥ್ ಮಂತ್ರಿಯಾಗುವಂತಿಲ್ಲ ಎಂದು ಹೈ ಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದೀಗ ವಿಶ್ವನಾಥ್ ಮತ್ತಷ್ಟು ಅಸಮಾಧಾನಗೊಂಡಿದ್ದು ಮಿತ್ರ ಮಂಡಳಿ ವಿರುದ್ಧವೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ ...
ಅವರ ಬಾಯಿ ಮಾತಿನ ಸಹಾನುಭೂತಿ ನನಗೆ ಬೇಕಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ. ಅಲ್ಲದೇ ಇಲ್ಲಿ ಎಲ್ಲವೂ ಪವರ್ ಪಾಲಿಟಿಕ್ಸ್ ಎಂದು ತಿರುಗೇಟು ನೀಡಿದ್ದಾರೆ.