ಹಂಪನಾಳ ಸರ್ಕಾರಿ ಆಸ್ಪತ್ರೆಗೆ ಬೀಗ: ವೈದ್ಯರಿಲ್ಲ, ಕಿಡಿಗೇಡಿಗಳ ಅಡ್ಡೆ! government hospital | Suvarna News

Published : Feb 17, 2025, 04:00 PM IST

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಹಂಪನಾಳ ಗ್ರಾಮದ ಸರ್ಕಾರಿ ಆಸ್ಪತ್ರೆ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕಿಡಿಗೇಡಿಗಳು ಇಲ್ಲಿ ಇಸ್ಪೀಟ್, ಪಲ್ಲಂಗದಾಟ, ಮತ್ತು ಎಣ್ಣೆ ಪಾರ್ಟಿಗಳನ್ನು ನಡೆಸುತ್ತಿದ್ದಾರೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಆಸ್ಪತ್ರೆಗೆ ಬೀಗ ಹಾಕಲಾಗಿದ್ದು, ಕಳೆದ 15 ವರ್ಷಗಳ ಹಿಂದೆ ನಿರ್ಮಿಸಿದ ಈ ಆಸ್ಪತ್ರೆಗೆ ಎರಡು ವರ್ಷಗಳಿಂದ ವೈದ್ಯರು ಮತ್ತು ಸಿಬ್ಬಂದಿ ಬಂದಿಲ್ಲ. ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ ಎಂದು ದಾಖಲೆ ತೋರಿಸಲಾಗುತ್ತಿದ್ದರೂ, ಅವರು ಸಂಬಳ ಪಡೆಯುತ್ತಿದ್ದಾರೆ. https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more