ವಿಜಯನಗರ ಸಾಮ್ರಾಜ್ಯದ ಗತವೈಭವ ಉತ್ಸವಕ್ಕೆ ದಿನಗಣನೆ ಅರಂಭವಾಗಿದ್ದು, ಹಂಪಿ ಉತ್ಸವಕ್ಕೆ ಸಾಗಿದೆ ಸಿದ್ಧತೆ ಜೋರಾಗಿದೆ. ಉತ್ಸವಕ್ಕೆ ಬರುವ ಜನರಿಗೆ ವಾಹನಗಳ ಸಮಸ್ಯೆಯಾಗದಂತೆ ಪಾರ್ಕಿಂಗ್ ವ್ಯವಸ್ಥೆ ಹಂಪಿ ಸುತ್ತಮುತ್ತಲಿನ 150 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮುಖ್ಯವೇದಿಕೆ ಬಳಿ ಸೇರಿದಂತೆ, ಉಗ್ರನರಸಿಂಹ, ಉದ್ದಾನ ವೀರಭದ್ರ ದೇಗುಲದ ಬಳಿಯೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!