BK Hariprasad : ಮುಸ್ಲಿಂ ಮಹಿಳೆಯರ ಬಗ್ಗೆ ಮಾತಾಡೋ ಮೋದಿ ವರದಕ್ಷಿಣೆ ಕಿರುಕುಳ ಬಗ್ಗೆ ಯಾಕೆ ಮಾತಾಡಲ್ಲ

Published : Apr 02, 2025, 03:00 PM IST

ಕೇಂದ್ರ ಸರ್ಕಾರಕ್ಕೆ ಇಂದು ಮಹತ್ವದ ದಿನ. ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಲಿದ್ದು, ಬಿಲ್ ಮಂಡನೆಯಾಗಲಿದೆ. ಕೇಂದ್ರ ಸಂಸದೀಯ ವ್ಯವಹಾರ ಸಚಿವರು ಮಸೂದೆಯನ್ನು ಮಂಡಿಸಲಿದ್ದು, ಇಂದೇ ಲೋಕಸಭೆಯಲ್ಲಿ ಅನುಮೋದನೆ ಪಡೆಯುವ ಸಾಧ್ಯತೆ ಇದೆ. ಮೋQದಿ ಸರ್ಕಾರ ಐತಿಹಾಸಿಕ ನಿರ್ಧಾರಕ್ಕೆ ಮುಂದಾಗಿದ್ದು, ನಾಳೆ ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ಸಂಸತ್ ಅಧಿವೇಶನ ಶುಕ್ರವಾರ ಮುಕ್ತಾಯಗೊಳ್ಳಲಿದ್ದು, ಮುಂದಿನ ಮೂರು ದಿನ ಲೋಕಸಭೆ ಕಲಾಪವು ಬಿಸಿ ಏರಿಸಲಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more