'ಸಿಎಂ ಆದ ಕೂಡಲೆ ದೇವೇಗೌಡರ ಭೇಟಿ ಅಗತ್ಯವೇನಿತ್ತು, ಹೊಂದಾಣಿಕೆ ರಾಜಕೀಯ ಬೇಡ'

'ಸಿಎಂ ಆದ ಕೂಡಲೆ ದೇವೇಗೌಡರ ಭೇಟಿ ಅಗತ್ಯವೇನಿತ್ತು, ಹೊಂದಾಣಿಕೆ ರಾಜಕೀಯ ಬೇಡ'

Published : Aug 07, 2021, 06:14 PM IST

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮಾಜಿ ಪ್ರಧಾನಿ ದೇವೇಗೌಡ್ರ ನಿವಾಸಕ್ಕೆ ಭೇಟಿ ನೀಡುವುದು ಬಿಜೆಪಿಗರ ಅಸಮಾಧಾನಕ್ಕೆ ಕಾರಣವಾಗಿದೆ.

ಹಾಸನ, (ಆ.07): ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮಾಜಿ ಪ್ರಧಾನಿ ದೇವೇಗೌಡ್ರ ನಿವಾಸಕ್ಕೆ ಭೇಟಿ ನೀಡುವುದು ಬಿಜೆಪಿಗರ ಅಸಮಾಧಾನಕ್ಕೆ ಕಾರಣವಾಗಿದೆ.

ಚಿತ್ರಗಳು: ಗುರು ಶಿಷ್ಯ ಭೇಟಿ ಮಧ್ಯೆ ಸೋಮಣ್ಣ-ರೇವಣ್ಣ

ಹೊಂದಾಣಿಕೆ ರಾಜಕೀಯ ಮಾಡಿಕೊಂಡು ಕುಳಿತರೆ ಪಕ್ಷದ ಶಾಸಕರು, ಕಾರ್ಯಕರ್ತರಿಗೆ ಏನು ಸಂದೇಶ ನೀಡಲು ಹೊರಟಿದ್ದೀರಿ ಎಂದು ತಮ್ಮ ಅಸಮಾಧಾನವನ್ನು ಶಾಸಕ ಪ್ರೀತಂ ಗೌಡ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!