Jul 27, 2020, 6:51 PM IST
ಬೆಂಗಳೂರು, (ಜುಲೈ.27): ಯಡಿಯೂರಪ್ಪ ಮಂತ್ರಿ ಮಂಡಲದಲ್ಲಿ ಸಚಿವರಾಗುವ ನಿರೀಕ್ಷೆ ಇಟ್ಟಕೊಂಡಿದ್ದ ಶಾಸಕರುಗಳಿಗೆ ನಿಗಮ ಮಂಡಳಿಗೆ ನೇಮಕ ಮಾಡಲಾಗಿದೆ.
ಬಿಜೆಪಿ ಸರ್ಕಾರಕ್ಕೆ ವರ್ಷ: ಶಾಸಕರಿಗೆ ಭರ್ಜರಿ ಗಿಫ್ಟ್ ನೀಡಿದ ಸಿಎಂ ಯಡಿಯೂರಪ್ಪ
ಆದ್ರೆ, ಕೆಲ ಶಾಸಕರುಗಳ ಅಸಮಾಧಾನಗೊಂಡಿದ್ದಾರೆ. ಅದರಲ್ಲೂ ಶಾಸಕ ಪ್ರೀತಂಗೌಡ ಅರಣ್ಯ ವಸತಿ, ವಿಹಾರ ಧಾಮಗಳ ಅಧ್ಯಕ್ಷ ಸ್ಥಾನವನ್ನು ತಿರಸ್ಕರಿಸಿದ್ದಾರೆ.