ರಾಹುಕಾಲ ಬಂದು ಬಿಡುತ್ತೆ ಅಂತ, ತಮ್ಮ ಬರುವ ಮುನ್ನವೇ ದೀಪ ಬೆಳಗಿಸಿದ ಶಾಸಕ ಹೆಚ್.ಡಿ. ರೇವಣ್ಣ

ರಾಹುಕಾಲ ಬಂದು ಬಿಡುತ್ತೆ ಅಂತ, ತಮ್ಮ ಬರುವ ಮುನ್ನವೇ ದೀಪ ಬೆಳಗಿಸಿದ ಶಾಸಕ ಹೆಚ್.ಡಿ. ರೇವಣ್ಣ

Published : Mar 13, 2024, 03:18 PM ISTUpdated : Mar 13, 2024, 03:28 PM IST

ಜೆಡಿಎಸ್ ಸಭೆಗೆ ಮಾಜಿ ಸಿಎಂ ಕುಮಾರಸ್ವಾಮಿ ಬರುವುದರೊಳಗೆ ರಾಹುಕಾಲ ಬಂದುಬಿಡುತ್ತದೆ ಅಂತಾ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ತರಾತುರಿಯಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಹಾಸನ (ಮಾ.13): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಪೂರ್ವ ಸಿದ್ದತೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಕಾರ್ಯಕ್ರಮ ಉದ್ಘಾಟನೆಗಾಗಿ ಮುಖ್ಯ ಅತಿಥಿ ಕುಮಾರಸ್ವಾಮಿ ಅವರಿಗೆ ಕಾಯಲಾಗುತ್ತಿತ್ತು. ಆದರೆ, ಇನ್ನೂ ತಡ ಮಾಡಿದರೆ ರಾಹುಕಾಲ ಬಂದುಬಿಡುತ್ತದೆ ಅಂತಾ ಕುಮಾರಸ್ವಾಮಿಗಾಗಿ ಕಾಯದೇ ಶಾಸಕ ಹೆಚ್.ಡಿ.ರೇವಣ್ಣ ಅವರು ವೇದಿಕೆ ಮೇಲಿದ್ದ ಸ್ಥಳೀಯ ನಾಯಕರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಘಟನೆ ಹಾಸನ ನಗರದ ಜ್ಞಾನಕ್ಷಿ ಕಲ್ಯಾಣ ಮಂಟಪದಲ್ಲಿ ಇಂದು ನಡೆಯಿತು.  ಜೆಡಿಎಸ್ ಶಾಸಕರು, ಮಾಜಿ ಜಿ.ಪಂ., ತಾ.ಪಂ.,ಸದಸ್ಯರು, ಹಾಲಿ, ಮಾಜಿ ನಗರಸಭೆ, ಪುರಸಭೆ, ಗ್ರಾ.ಪಂ. ಸದಸ್ಯರೊಂದಿಗೆ ಸಭೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ. ಇದು ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಪೂರ್ವ ಸಿದ್ದತೆ ಸಭೆಯಾಗಿದೆ. ಎಚ್.ಡಿ.ಕುಮಾರಸ್ವಾಮಿ, ಸಂಸದ ಪ್ರಜ್ವಲ್‌ರೇವಣ್, ಎಚ್.ಡಿ.ರೇವಣ್ಣ, ಶಾಸಕ ಸ್ವರೂಪ್‌ಪ್ರಕಾಶ್, ಮಾಜಿ ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್ ಜೆಡಿಎಸ್ ನಾಯಕರು ಉಪಸ್ಥಿತಿ ಇರಲಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more