ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್

ಉತ್ತರ ಕರ್ನಾಟಕದಲ್ಲಿ JDS ಪಕ್ಷ 'ಪ್ರಜ್ವಲಿ'ಸಲು ದೇವೇಗೌಡ್ರ ಪ್ಲ್ಯಾನ್

Published : Feb 28, 2021, 10:28 AM ISTUpdated : Feb 28, 2021, 10:31 AM IST

ಉತ್ತರ ಕರ್ನಾಟಕ ಕಡೆ JDS ಪಕ್ಷ ಸಂಘಟನೆಗೆ ಪ್ರಜ್ವಲ್  ರೇವಣ್ಣನನ್ನು ಪ್ರಭಾವಿ ನಾಯಕನಾಗಿ ರೂಪಿಸಲು ದೇವೇಗೌಡ್ರು ಪ್ಲ್ಯಾನ್ ಮಾಡಿದ್ದಾರೆ. ದೇವೇಗೌಡರ ಸಲಹೆಯ ಮೇರೆಗೆ ಪ್ರಜ್ವಲ್  ಉತ್ತರ ಕರ್ನಾಟಕದ ಕಡೆ ಪ್ರವಾಸಕ್ಕೆ ರೆಡಿಯಾಗಿದ್ದಾರೆ. 
 

ಬೆಂಗಳೂರು (ಫೆ. 28): ಉತ್ತರ ಕರ್ನಾಟಕ ಕಡೆ JDS ಪಕ್ಷ ಸಂಘಟನೆಗೆ ಪ್ರಜ್ವಲ್  ರೇವಣ್ಣನನ್ನು ಪ್ರಭಾವಿ ನಾಯಕನಾಗಿ ರೂಪಿಸಲು ದೇವೇಗೌಡ್ರು ಪ್ಲ್ಯಾನ್ ಮಾಡಿದ್ದಾರೆ. ದೇವೇಗೌಡರ ಸಲಹೆಯ ಮೇರೆಗೆ ಪ್ರಜ್ವಲ್  ಉತ್ತರ ಕರ್ನಾಟಕದ ಕಡೆ ಪ್ರವಾಸಕ್ಕೆ ರೆಡಿಯಾಗಿದ್ದಾರೆ. 

ಪ್ರಜ್ವಲ್ ರೇವಣ್ಣ ಉತ್ತರ ಕರ್ನಾಟಕದ ಕಡೆ ಗಮನ ಹರಿಸಲಿ. ಪ್ರಜ್ವಲ್ ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗುವುದು ಬೇಡ. ಈ ಹಿಂದೆ ಕೂಡಾ ಹುಣಸೂರು, ಆರ್ ಆರ್ ನಗರಗಳಲ್ಲಿ ಪ್ರಜ್ವಲ್ ಹಿಂದೆ ಕಾರ್ಯಕರ್ತರ ಪಡೆ ಇತ್ತು. ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಸಮರ್ಥ ನಾಯಕನಾಗುವ ಸಾಮರ್ಥ್ಯ ಪ್ರಜ್ವಲ್ ಗಿದೆ. ಪಕ್ಷ ಸಂಘಟನೆ ಜೊತೆಗೆ ಉತ್ತರ ಕರ್ನಾಟಕದ ಕಡೆ ಪ್ರಬಲ ನಾಯಕನಾಗಿ ಬೆಳೆಯಲಿ. ಹೇಗೂ ಹಾಸನದ ಕಡೆ ಪಕ್ಷ ಸಂಘಟನೆ ನೋಡಿಕೊಳ್ಳಲು ರೇವಣ್ಣ ಇದಾರೆ. ಹಾಸನದ ಹೊರಗೂ ಪ್ರಜ್ವಲ್ ಬೆಳೆಯಲಿ‌ ಎಚ್ ಡಿ ರೇವಣ್ಣರಿಗೆ ದೇವೇಗೌಡ  ಸಲಹೆ ನೀಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!