ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರ್ತಾರೆ, ನಾನೇನು ಮಾಡ್ಲಿ? ಸಿದ್ದರಾಮಯ್ಯ

ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರ್ತಾರೆ, ನಾನೇನು ಮಾಡ್ಲಿ? ಸಿದ್ದರಾಮಯ್ಯ

Published : Oct 10, 2021, 04:15 PM IST

ಜೆಡಿಎಸ್ ಬಗ್ಗೆ ಮಾತನಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ ಎಂಬ ಎಚ್.ಡಿ.ಕೆ.ಟ್ವೀಟ್ ಗೆ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದೇನೆ. ಆದರೂ ಕುಮಾರಸ್ವಾಮಿಯೇ ಕಾಲು ಕೆದರಿಕೊಂಡು ಬರ್ತಿದ್ದಾರೆ ನಾನು ಏನು ಮಾಡಲಿ..? ಎಂದಿದ್ದಾರೆ.

ಮಂಡ್ಯ, (ಅ.09): ಎಚ್.ಡಿ.ಕುಮಾರಸ್ವಾಮಿ ಹಾಗೂ ದೇವೇಗೌಡರ ಬಗ್ಗೆ ಮಾತನಾಡುವುದನ್ನು ನಾನು ನಿಲ್ಲಿಸಿದ್ದೇನೆ. ಆದರೂ ನನ್ನ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಾರಾ : ಪ್ರಧಾನಿ ಮೋದಿ ವಿಶ್‌ಗೂ ಸಮರ್ಥನೆ

ಜೆಡಿಎಸ್ ಬಗ್ಗೆ ಮಾತನಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ ಎಂಬ ಎಚ್.ಡಿ.ಕೆ.ಟ್ವೀಟ್ ಗೆ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದೇನೆ. ಆದರೂ ಕುಮಾರಸ್ವಾಮಿಯೇ ಕಾಲು ಕೆದರಿಕೊಂಡು ಬರ್ತಿದ್ದಾರೆ ನಾನು ಏನು ಮಾಡಲಿ..? ಕುಮಾರಸ್ವಾಮಿಯವರ ಹೇಳಿಕೆಯನ್ನು ನಿರ್ಲಕ್ಷ ಮಾಡಿದ್ದೇನೆ. ಅವರು ಟೀಕೆ ಮಾಡಿದ್ರೆ ಮಾಡಲಿ ಎಂದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!