ಬಿಜೆಪಿಯಲ್ಲಿ ರಾಜೀನಾಮೆ ಪರ್ವ, ಶಾಸಕ ಸ್ಥಾನಕ್ಕೆ ನೆಹರು ಓಲೇಕಾರ್​ ರಾಜೀನಾಮೆ..!

ಬಿಜೆಪಿಯಲ್ಲಿ ರಾಜೀನಾಮೆ ಪರ್ವ, ಶಾಸಕ ಸ್ಥಾನಕ್ಕೆ ನೆಹರು ಓಲೇಕಾರ್​ ರಾಜೀನಾಮೆ..!

Published : Apr 16, 2023, 11:04 AM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಬಿಜೆಪಿ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಸಾಲು ಸಾಲು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. 
 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಬಿಜೆಪಿ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಸಾಲು ಸಾಲು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಈಗಾಗಲೇ ಹಲವು ಶಾಸಕರು ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಸಿಎಂ ತವರು ಜಿಲ್ಲೆಯ ವಿಕೆಟ್ ಪತನವಾಗಿದೆ.ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕ ನೆಹರು ಓಲೇಕಾರ್​  ಇಂದು ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ.ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ನೆಹರು ಓಲೇಕಾರ್ ತಿಳಿಸಿದ್ದು,.ಶಿರಸಿಗೆ ತೆರಳಿ ಸ್ಪೀಕರ್ ಕಾಗೇರಿಗೆ ರಾಜೀನಾಮೆ ಪತ್ರ ಸಲ್ಲಿಸುವೆ. ನಂತರ ಬೆಂಗಳೂರಿಗೆ ತೆರಳಿ ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ಇಂದು ಸಂಜೆ ಜೆಡಿಎಸ್‌ ಪಕ್ಷಕ್ಕೆ ಸೇರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.


 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more