HC Balakrishna: ರಾಜಣ್ಣ ಹೇಳಿಕೆ ಸಮರ್ಥಿಸಿಕೊಂಡ ಶಾಸಕ ಹೆಚ್.ಸಿ.ಬಾಲಕೃಷ್ಣ | Suvarna News | Kannada News

Published : Feb 12, 2025, 06:00 PM IST

ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರದ್ದೇ ತಪ್ಪು ಎಂಬ ಸಚಿವ ರಾಜಣ್ಣ ಹೇಳಿಕೆ ವಿಚಾರ. ರಾಜಣ್ಣ ಹೇಳಿಕೆ ಸಮರ್ಥಿಸಿಕೊಂಡ ಶಾಸಕ ಹೆಚ್.ಸಿ.ಬಾಲಕೃಷ್ಣ. ರಾಜಣ್ಣ ಹೇಳಿಕೆ ಸರಿಯಾಗಿಯೇ ಇದೆ.! ಅಲ್ಪಸಂಖ್ಯಾತರೇ ಹೆಚ್ಚಿರೋ ಠಾಣೆಯಲ್ಲಿ ಆರ್ಎಸ್ಎಸ್ ಕಾರ್ಯಕರ್ತನ ಇಟ್ಟಿದ್ದಾರೆ. ಪೊಲೀಸರು ಬುದ್ದಿ ಉಪಯೋಗಿಸಿ ಕೆಲಸ ಮಾಡಬೇಕಿತ್ತು. ಗಲಭೆ ಆಗೋದನ್ನ ತಪ್ಪಿಸಬಹುದಿತ್ತು. ಇಂತಹ ಸಣ್ಣಪುಟ್ಟ ಘಟನೆ ಆಗುತ್ತೆ, ಅದನ್ನ ಸರ್ಕಾರ ಸಮರ್ಥವಾಗಿ ಸರಿಪಡಿಸುತ್ತೆ. ಪೊಲೀಸರ ಮೇಲೆ ಕಲ್ಲು ತೂರಿದ್ದು ಸರಿಯೇ ಎಂಬ ಪ್ರಶ್ನೆಗೆ ಘಟನೆ ಬಗ್ಗೆ ಇನ್ನೂ ಸರಿಯಾಗಿ ಅರ್ಥ ಆಗಿಲ್ಲ ಎಂದ ಶಾಸಕ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more