HC Balakrishna: ಕಾಂಗ್ರೆಸ್‌ನಲ್ಲಿ ಅಸಮಾಧಾನ ಇದೆ, ಬಿಜೆಪಿಯಲ್ಲಿ ಸಮಾಧಾನ ಇದ್ಯಾ? | Suvarna News | Kannada News

Published : Feb 12, 2025, 07:01 PM IST

ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಬಿಜೆಪಿ ಆರೋಪ ವಿಚಾರ. ಮಾಗಡಿ ತಾಲೂಕಿನ ಸುಗ್ಗನಹಳ್ಳಿ ಗ್ರಾಮದಲ್ಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿಕೆ. ವಿರೋಧ ಪಕ್ಷಗಳು ನಮ್ಮನ್ನ ಟೀಕೆ ಮಾಡದೇ ಇನ್ನೇನು ಮಾಡ್ತಾರೆ. ಎಲ್ಲಾ ಸಂದರ್ಭದಲ್ಲೂ ಸಣ್ಣಪುಟ್ಟ ಘಟನೆಗಳು ಆಗುತ್ತವೆ, ಅದನ್ನೇ ವೈಭವೀಕರಣ ಮಾಡಬಾರದು. ಭದ್ರಾವತಿಯ ಸಂಗಮೇಶ್ ಅವರು ಈಗಾಗಲೇ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಅದರಲ್ಲಿ ಮಾತನಾಡಿರೋದು ನನ್ನ ಮಗ ಅಲ್ಲ ಅಂದಿದ್ದಾರೆ. ಆದರೆ ಇಂತಹ ಘಟನೆ ಎಲ್ಲಾ ಕಾಲದಲ್ಲೂ ಆಗಿದೆ. ಇದನ್ನೇ ಇಟ್ಟುಕೊಂಡು ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬಾರದು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more