ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

ಬೈಎಲೆಕ್ಷನ್‌ ಕದನ: ಸಿಂದಗಿಯಲ್ಲೇ ಬೀಡುಬಿಟ್ಟ ದಳಪತಿಗಳು..!

Published : Oct 20, 2021, 11:29 AM ISTUpdated : Oct 20, 2021, 12:06 PM IST

* ಮಾಜಿ ಸಿಎಂ, ಮಾಜಿ ಪ್ರಧಾನಿಯಿಂದ ಮತಬೇಟೆ 
* ಸಂಸದ ಪ್ರಜ್ವಲ್‌ ರೇವಣ್ಣರಿಂದಲೂ ಪ್ರಚಾರ
* ಸಿಂದಗಿಯಲ್ಲೇ ಬೀಡುಬಿಟ್ಟ ಎಚ್‌.ಡಿ. ದೇವೇಗೌಡ 
 

ಸಿಂದಗಿ(ಅ.20): ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ದಳಪತಿಗಳಿಂದಲೂ ಕೂಡ ಭರ್ಜರಿ ಪ್ರಚಾರ ನಡೆಯುತ್ತಿದೆ.  ಮಾಜಿ ಸಿಎಂ, ಮಾಜಿ ಪ್ರಧಾನಿಯಿಂದ ಮತಬೇಟೆ ಮಾಡಲಾಗುತ್ತಿದೆ. ಜೆಡಿಎಸ್‌ ಅಭ್ಯರ್ಥಿ ನಾಜಿಯಾ ಅಂಗಡಿ ಪರ ಎಚ್‌ಡಿಕೆ ಪ್ರಚಾರ ಮಾಡುತ್ತಿದ್ದಾರೆ. ಸಂಸದ ಪ್ರಜ್ವಲ್‌ ರೇವಣ್ಣರಿಂದಲೂ ಮತಬೇಟೆ ಮಾಡಲಾಗುತ್ತಿದೆ. ಇವತ್ತು ಇಡೀ ದಿನ ಮಾಜಿ ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಸಿಂದಗಿಯಲ್ಲೇ ಬೀಡುಬಿಟ್ಟಿದ್ದಾರೆ.

ಸ್ಕೆಚ್ ಹಾಕಿದ್ದು ಯಾರಿಗೋ, ಹತ್ಯೆಯಾಗಿದ್ದು ಇನ್ಯಾರೋ, 'ಅವೆಂಜರ್' ತಂದ ಅವಾಂತರವಿದು!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!