Karnataka election:ಮತ ಚಲಾಯಿಸಿದ ಹೆಚ್‌.ಡಿ. ದೇವೇಗೌಡ ದಂಪತಿ

Karnataka election:ಮತ ಚಲಾಯಿಸಿದ ಹೆಚ್‌.ಡಿ. ದೇವೇಗೌಡ ದಂಪತಿ

Published : May 10, 2023, 05:11 PM IST

ಇಂದು ಘಟಾನುಘಟಿ ನಾಯಕರಿಂದ ಮತದಾನ
ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ವೋಟಿಂಗ್‌
ಹಾಸನದಲ್ಲಿ ಮತದಾನ ಮಾಡಿದ ಪತ್ನಿ ಚೆನ್ನಮ್ಮ 

ಹಾಸನ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಮತಗಟ್ಟೆಗೆ ಬಂದು ಮತಚಲಾಯಿಸಿದ್ದಾರೆ. ಅವರ ಜೊತೆ ಪತ್ನಿ ಚೆನ್ನಮ್ಮ ಸಹ ಬಂದು ಮತ ಹಾಕಿದ್ದಾರೆ. ಈ ಬಾರಿ ದೇವೇಗೌಡ್ರು ಜೆಡಿಎಸ್‌ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರವನ್ನು ಸಹ ಮಾಡಿದ್ದರು. ಇಳಿ ವಯಸ್ಸಿನಲ್ಲೂ ದಂಪತಿಗಳಿಬ್ಬರೂ ಮತದಾನ ಮಾಡಿರುವುದು ಎಲ್ಲಾರಿಗೂ ಸ್ಪರ್ತಿದಾಯಕವಾಗಿದೆ. ಒಟ್ಟಿನಲ್ಲಿ ಈ ಬಾರಿ ದೇವೇಗೌಡ್ರು ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಪ್ರಚಾರವನ್ನು ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ: Karnataka Election: ಸರತಿ ಸಾಲಿನಲ್ಲಿ ನಿಂತು, ಕುಟುಂಬ ಸಮೇತರಾಗಿ ಮತದಾನ ಮಾಡಿದ ಕುಮಾರಣ್ಣ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more