ದೇವೇಗೌಡ್ರಿಂದ ಒಂದೇ ಏಟಿಗೆ ಎರಡು ಹಕ್ಕಿ? ರಾಜ್ಯಸಭೆ ಜೊತೆಗೆ ಅಸೆಂಬ್ಲಿಗೆ ಮಾಸ್ಟರ್ ಪ್ಲಾನ್‌!

ದೇವೇಗೌಡ್ರಿಂದ ಒಂದೇ ಏಟಿಗೆ ಎರಡು ಹಕ್ಕಿ? ರಾಜ್ಯಸಭೆ ಜೊತೆಗೆ ಅಸೆಂಬ್ಲಿಗೆ ಮಾಸ್ಟರ್ ಪ್ಲಾನ್‌!

Published : May 23, 2020, 12:00 PM ISTUpdated : May 23, 2020, 12:30 PM IST
  • ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
  • ರಾಜ್ಯಸಭೆಗೆ ಹೋಗಲು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ನಿರಾಸಕ್ತಿ
  • ದೇವೇಗೌಡ್ರದ್ದು ಒಂದೇ ಏಟಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ 

ಬೆಂಗಳೂರು (ಮೇ 23): ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ  ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್‌ ಮತ್ತು ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯಸಭೆಗೆ ಕಳುಹಿಸುವ ಲೆಕ್ಕಾಚಾರ ಹಾಕಿಕೊಂಡಿವೆ.

ಇದನ್ನೂ ನೋಡಿ | ರಾಜ್ಯದಲ್ಲಿ ಮತ್ತೆ ಒಂದಾಗೋಣ ಬಾ ಎಂದ ಕೈ-ದಳ ದೋಸ್ತಿ...?...

ಆದರೆ ರಾಜ್ಯಸಭೆಗೆ ಹೋಗಲು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ನಿರಾಸಕ್ತಿ ತೋರಿದ್ದಾರೆನ್ನಲಾಗಿದ್ದು, ದೇವೇಗೌಡ್ರದ್ದು ಒಂದೇ ಏಟಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್  ಹಾಕಿಕೊಂಡಿದ್ದಾರೆ. ಅದೇನು? ಈ ಸ್ಟೋರಿ ನೋಡಿ...

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!